9:18 AM Monday1 - September 2025
ಬ್ರೇಕಿಂಗ್ ನ್ಯೂಸ್
ದಂತ ವೈದ್ಯಕೀಯ ಸೇವೆ ಹಳ್ಳಿ ಹಳ್ಳಿಗಳಿಗೂ ತಲುಪಲಿ: ಡೆಂಟಿಸ್ಟ್‌ ಶೃಂಗಸಭೆ-2025 ಸಮಾವೇಶದಲ್ಲಿ ಸಚಿವ… ಗೂಡ್ಸ್ ವಾಹನದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ: ಮಾಲು ಸಹಿತ ಆರೋಪಿ ಬಂಧನ Kodagu | ‘ಹುಡುಗಿ, ಆಂಟಿ ಸರ್ವಿಸ್…’ ಎಂದು ಜಾಲತಾಣದಲ್ಲಿ ಹರಿಯ ಬಿಟ್ಟ: ಮಡಿಕೇರಿ… Kerala | ವಯನಾಡು ತಮರಶೆರಿ ಘಾಟ್ ಬಳಿ ಭೂಕುಸಿತ: ಬದಲಿ ಮಾರ್ಗಕ್ಕೆ ಸಲಹೆ ಕೆಪಿಟಿಸಿಎಲ್ ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್ ಹುದ್ದೆಗಳ ಅಯ್ಕೆ ಪಟ್ಟಿ… ಕೊಚ್ಚಿಯಲ್ಲಿ ಕೌಶಲ್ಯ ಶೃಂಗಸಭೆ | ಪದವಿಗಳಲ್ಲ, ಭವಿಷ್ಯದ ಬಾಗಿಲು ತೆರೆಯುವುದು ಕೌಶಲ್ಯತೆ: ಸಚಿವ… Kodagu | ಗೋಣಿಕೊಪ್ಪದಲ್ಲಿ ಅಸ್ಸಾಂ ವ್ಯಕ್ತಿಯಿಂದ ಅಂಗಡಿ ಶಟರ್ ಮುರಿದು 32 ಹೊಸ… ಮಡಿಕೇರಿ – ವಿರಾಜಪೇಟೆ ಮುಖ್ಯರಸ್ತೆಯ ಮೇಕೇರಿ ಬಳಿ ಮಣ್ಣು ಕುಸಿತ: ವಾಹನ ಸಂಚಾರ… ಅ. 9ರಿಂದ 23ರವರೆಗೆ ಹಾಸನಾಂಬೆ ಉತ್ಸವ; ಈ ಬಾರಿ ದೇವಿ ದರ್ಶನ ನಿಯಮ… ಜಾತ್ಯತೀತತೆಯ ಸಂಕೇತವಾಗಿರುವ ನಾಡ ಹಬ್ಬ, ಧಾರ್ಮಿಕವಲ್ಲ: ಡಾ. ಪುರುಷೋತ್ತಮ ಬಿಳಿಮಲೆ

ಇತ್ತೀಚಿನ ಸುದ್ದಿ

ಪುತ್ತೂರಿನಲ್ಲಿ ಈ ಬಾರಿ ಓಣಂ ಔತಣ: ಸೆಪ್ಟೆಂಬರ್ 5ರಂದು ಜೈನ ಭವನದಲ್ಲಿ ಓಣಂ ಸದ್ಯ!

30/08/2025, 18:40

ಪುತ್ತೂರು(reporterkarnataka.com):ಕಳೆದೆರಡು ವರ್ಷದಿಂದ ಶುದ್ಧ ಹಾಗೂ ಸಾಂಪ್ರದಾಯಿಕ ಶೈಲಿಯ ತಿಂಡಿ ತಿನಿಸುಗಳನ್ನು ನೀಡುತ್ತಿದ್ದು ಜನ ಮನ್ನಣೆ ಗಳಿಸಿದ ಹೋಮ್‌ಲಿ ಬೈಟ್ಸ್ ಇದೀಗ.ಪ್ರಪ್ರಥಮ ಬಾರಿಗೆ ಪುತ್ತೂರಿನಲ್ಲಿ ಓಣಂ ಹಬ್ಬದ ಪ್ರಯುಕ್ತ ಓಣಂ ಸದ್ಯ ಆಯೋಜಿಸಿದೆ.
ತಿರುವೊಣಂ ದಿನವಾದ ಸೆಪ್ಟೆಂಬರ್ 5ರಂದು ಶುಕ್ರವಾರದಂದು ಪುತ್ತೂರಿನ ಜೈನ ಭವನದಲ್ಲಿ ಓಣಂ ಸದ್ಯ ನಡೆಯಲಿದೆ.

ಮಧ್ಯಾಹ್ನ 12 ರಿಂದ 2:30ರ ವರೆಗೆ ಔತಣಕೂಟ ಜರುಗಲಿದೆ. ನೆರೆ ರಾಜ್ಯ ಕೇರಳದಲ್ಲಿ ಜಾತಿ ,ಮತ, ರಾಜಕೀಯ ಬೇಧ ಇಲ್ಲದೆ ಬಹಳ ಮುಖ್ಯವಾಗಿ ಆಚರಿಸುವ ಓಣಂ ಹಬ್ಬ ಪುತ್ತೂರಿನಲ್ಲೂ ಹೊಸ ಮೆರುಗು ನೀಡಲಿದೆ. ಪುತ್ತೂರಲ್ಲಿ ಎಲ್ಲರಿಗೂ ಮುಕ್ತವಾಗಿ ಬಾಳೆ ಎಲೆಯಲ್ಲಿ ಕಾಳನ್, ಓಲನ್ , ಅಡ ಪ್ರಥಮನ್ ಇತ್ಯಾದಿ 25 ಮಿಕ್ಕಿ ಸಾಂಪ್ರದಾಯಿಕ ಪದಾರ್ಥಗಳೊಂದಿಗೆ ಓಣಂ ಸದ್ಯ! ಪ್ರಸ್ತುತ ಪಡಿಸುತ್ತಿದೆ.ಮುಂಗಡ ಬುಕ್ಕಿಂಗ್ ಮೂಲಕ ಊಟದ ವ್ಯವಸ್ಥೆ ಆಯೋಜಿಸಲಾಗಿದ್ದು, homelybites.co.in ಎಂಬ ವೆಬ್ಸೈಟ್ ಅಥವಾ ಫೇಸ್ಬುಕ್ ಪೇಜ್ ಲೀ ಕಾದಿರಿಸಿದೆ.
ಬನ್ನಿ ಓಣಂ ಹಬ್ಬವನ್ನು ರುಚಿಯನ್ನು ಸವಿಯುತ್ತಾ ಆಚರಿಸೋಣ. ಊಟದ ನಂತರ ಮನೆಗೆ ಕೊಂಡೊಯ್ಯಲು ಪಾಯಸ, ವಿವಿಧ ತರಹದ ತಿಂಡಿ ತಿನಿಸುಗಳ ಪ್ರತ್ಯೇಕವಾಗಿ ಕೌಂಟರ್ ಕೂಡ ಇರುತ್ತದೆ.

ಇತ್ತೀಚಿನ ಸುದ್ದಿ

ಜಾಹೀರಾತು