1:56 AM Friday26 - June 2026
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;…

ಇತ್ತೀಚಿನ ಸುದ್ದಿ

Accident | ಸುಳ್ಯ ಸಮೀಪ ಟ್ಯಾಂಕರ್ – ಕಾರು ನಡುವೆ ಭೀಕರ ಅಪಘಾತ: ಮಹಿಳೆ ದಾರುಣ ಸಾವು

03/09/2025, 18:48

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಸುಳ್ಯ ಸಮೀಪದ ಕಲ್ಲುಗುಂಡಿಯ ಕಡೆಪಾಲದಲ್ಲಿ ಟ್ಯಾಂಕರ್ ಮತ್ತು ಕಾರಿನ ಮಧ್ಯೆ ನಡೆದ ಭೀಕರ ಅಪಘಾತದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ.

ಅಪಘಾತದಲ್ಲಿ ಗಂಭೀರ ಗಾಯಗೊಂಡ ಮಹಿಳೆಯನ್ನು
ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ. ಮಡಿಕೇರಿಗೆ ತೆರಳುವ ಕಾರು ಹಾಗೂ ಸುಳ್ಯ ಕಡೆ ಬರುತ್ತಿದ್ದ ಟ್ಯಾಂಕರ್ ಲಾರಿ ನಡುವೆ ಕಡೆಪಾಲ ತಿರುವಿನಲ್ಲಿ ಅಪಘಾತ ಸಂಭವಿಸಿದೆ .ಹೆಚ್ಚಿನ ಮಾಹಿತಿ ತಿಳಿದು ಬರಬೇಕಾಗಿದೆ. ಕಾರನಲ್ಲಿದ್ದವರು ನೆಲ್ಯಹುದಿಕೇರಿಯ ಶೋಭಾ ಎಂದು ತಿಳಿದು ಬಂದಿದೆ

ಇತ್ತೀಚಿನ ಸುದ್ದಿ

ಜಾಹೀರಾತು