10:09 PM Sunday7 - September 2025
ಬ್ರೇಕಿಂಗ್ ನ್ಯೂಸ್
Kodagu | ಮಡಿಕೇರಿ: ಮಾಂದಲಪಟ್ಟಿಗೆಯಲ್ಲಿ ಪ್ರವಾಸಿಗನ ಮೇಲೆ ಜೀಪ್ ಚಾಲಕ ಹಲ್ಲೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆದರಿಕೆ: ಆರೋಪಿ ಬಂಧನ ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತ: ಒಂದು ವಾರದೊಳಗೆ ಭೂ ಪರಿಹಾರಕ್ಕೆ ದರ… Kodagu | ಚೋರರಿದ್ದಾರೆ ಎಚ್ಚರಿಕೆ: ಕುಶಾಲನಗರ; ಹೆಚ್ಚುತ್ತಿರುವ ಶ್ರೀಗಂಧ ಮರಗಳ ಕಳ್ಳತನ ಹೃದಯಘಾತ: ಕಾರಿನಲ್ಲೇ ಉಸಿರು ನಿಲ್ಲಿಸಿದ ಪೊನ್ನಂಪೇಟೆ ತಾಲೂಕು ಪಂಚಾಯಿತಿ ಪ್ರಭಾರ ಯೋಜನಾಧಿಕಾರಿ Kodagu | ಸರಣಿ ಅಪಘಾತ: ರಸ್ತೆ ಮಧ್ಯೆ ಅಡ್ಡ ನಿಂತಿದ್ದ ಟ್ರ್ಯಾಕ್ಟರ್ ಗೆ… ವಿರಾಜಪೇಟೆ ಕೊಡಗು ಗೌಡ ಸಮಾಜಕ್ಕೆ ಸುಳ್ಯದ ಕುರುಂಜಿ ವೆಂಕರಮಣ ಗೌಡ ಕುಟುಂಬದಿಂದ 3.5… ಕೋಲಾರ ತಾಲೂಕಿನ 30 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ Mysore | ವಿಶ್ವ ವಿಖ್ಯಾತ ಮೈಸೂರು ದಸರಾ ಉದ್ಘಾಟನೆ: ಸಾಹಿತಿ ಬಾನು ಮಸ್ತಾಕ್… ಜಿಎಸ್ ಟಿ ಸರಳೀಕರಣ ಗ್ರಾಹಕ ಸ್ನೇಹಿ ತೀರ್ಮಾನ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಇತ್ತೀಚಿನ ಸುದ್ದಿ

ಬಾನು ಮುಷ್ತಾಕ್​ರಿಂದ ದಸರಾ ಉದ್ಘಾಟನೆ: ತಡೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ ಮಾಜಿ ಸಂಸದ ಪ್ರತಾಪ್ ಸಿಂಹ

06/09/2025, 19:48

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ದಸರಾ ಉದ್ಘಾಟನೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಉಳಿದಿದೆ. ಉದ್ಘಾಟಕರ ಕುರಿತ ವಿರೋಧ ಮುಂದುವರೆದಿದೆ. ಈ ಮಧ್ಯೆ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್​ಗೆ ಆಹ್ವಾನ ಹಿನ್ನೆಲೆ ಸರ್ಕಾರದ ಕ್ರಮ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿರುವ ಮಾಜಿ ಸಂಸದ ಪ್ರತಾಪ್ ಸಿಂಹ, ತಡೆ ನೀಡುವಂತೆ ಕೋರಿ ಅರ್ಜಿ ಸಲ್ಲಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು