11:43 AM Friday3 - July 2026
ಬ್ರೇಕಿಂಗ್ ನ್ಯೂಸ್
ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಕುಟುಂಬಸ್ಥರಿಂದ ಭೂಕಬಳಿಕೆ ಆರೋಪ: ಮುಖ್ಯಮಂತ್ರಿ ಡಿಕೆಶಿ ಮುಂದೆ ಹಾಸನ…

ಇತ್ತೀಚಿನ ಸುದ್ದಿ

Kodagu | ಮಡಿಕೇರಿ: ಮಾಂದಲಪಟ್ಟಿಗೆಯಲ್ಲಿ ಪ್ರವಾಸಿಗನ ಮೇಲೆ ಜೀಪ್ ಚಾಲಕ ಹಲ್ಲೆ

07/09/2025, 20:04

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnata@gmail.com

ಮಡಿಕೇರಿ ಗ್ರಾಮಾಂತರ ಪೋಲೀಸ್ ಠಾಣೆ ವ್ಯಾಪ್ತಿಗೆ ಒಳಪಡುವ ಕೆ.ನಿಡುಗಣೆ ಗ್ರಾಮ ಪಂಚಾಯತ್ ಬಳಿಯ ನಂದಿಮೊಟ್ಟೆಯಲ್ಲಿ ಜೀಪ್ ಮಾಲಿಕ ಒಬ್ಬ ಪ್ರವಾಸಿಗರ ಮೇಲೆ‌ ಮಾರಣಾಂತಿಕ ಹಲ್ಲೆ‌ಮಾಡಿರುವ ಬಗ್ಗೆ ವರದಿಯಾಗಿದೆ.

ನಿನ್ನೆಯ ದಿನ ಮಾಂದಲಪಟ್ಟಿಗೆ ಭೇಟಿ ನೀಡಲು ಚೆನ್ನೈ ಮೂಲದ ಕುಟುಂಬ ತಮ್ಮ ವಾಹನದಲ್ಲಿ ನಂದಿ ಮೊಟ್ಟೆ ಜೀಪ್ ಸ್ಟಾಂಡ್ ಗೆ ಬಂದಿದೆ. ಬಾಡಿಗೆಯ ಬಗ್ಗೆ ಜೀಪ್ ಚಾಲಕನ ಬಳಿ ಮಾತನಾಡುತ್ತಿದ್ದಾಗ ಜೀಪ್ ಚಾಲಕ ಮಹಿಳೆ ಸೇರಿದಂತೆ ಅವರ ಕುಟುಂಬದ ಸದಸ್ಯರಿಗೆ ಮನಬಂದಂತೆ ಚಚ್ಚಿದ್ದಾನೆ. ತೀವ್ರ ಹಲ್ಲೆಗೊಳಗಾದ ಜಯಂತಿ ಮತ್ತು ಅವರ ಕುಟುಂಬದವರು ಚಿಕಿತ್ಸೆ ಪಡೆಯುತ್ತಿದ್ದು ತಪ್ಪಿತಸ್ಥರ ವಿರುದ್ದ ಕಾನೂನು ಕ್ರಮ ಜರುಗಿಸಲು ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು