ಇತ್ತೀಚಿನ ಸುದ್ದಿ
Bangaluru | ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟನೆ
07/09/2025, 21:09

ಮಂಗಳೂರು(reporterkarnataka.com): ಕನ್ನಡ ಮತ್ತು ಸಂಸ್ಕೃತಿ ಇಲಾಖೆ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ “ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿದರು.
ಆರ್ಯ ಈಡಿಗ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ ವಿಖ್ಯಾತಾನಂದ ಸ್ವಾಮೀಜಿಯವರು ಹಾಗೂ ನಾರಾಯಣ ಗುರು ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ ರೇಣುಕಾನಂದ ಸ್ವಾಮೀಜಿಯವರ ದಿವ್ಯ ಸಾನಿಧ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾಜಿ ಸಚಿವ ಹೆಚ್.ಎಂ.ರೇವಣ್ಣ, ಹಿರಿಯ ಪತ್ರಕರ್ತ ದಿನೇಶ್ ಅಮೀನ್ ಮಟ್ಟು, ಸಮುದಾಯದ ಮುಖಂಡರಾದ ತಿಮ್ಮೇಗೌಡರು ಉಪಸ್ಥಿತರಿದ್ದರು.