3:37 AM Friday8 - May 2026
ಬ್ರೇಕಿಂಗ್ ನ್ಯೂಸ್
ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು

ಇತ್ತೀಚಿನ ಸುದ್ದಿ

Bangaluru | ಯುವತಿಗೆ ಬಸ್ಸಿನಲ್ಲಿ ಸಿಬ್ಬಂದಿಯಿಂದ ಕಿರುಕುಳ: ಬಟ್ಟೆಬಿಚ್ಚಿ ಕುಟುಂಬಸ್ಥರಿಂದ ಬಿತ್ತು ಗೂಸಾ

11/09/2025, 20:47

ಗಿರಿಧರ್ ಕೊಂಪುಳಿರ ಬೆಂಗಳೂರು

info.reporterkarnataka.com

ಹೈದರಬಾದ್‌ನಿಂದ ಬೆಂಗಳೂರಿಗೆ ಖಾಸಗಿ ಬಸ್‌ನಲ್ಲಿ ಬರುತ್ತಿದ್ದ ವೇಳೆ ಆ ಬಸ್‌ ಸಿಬ್ಬಂದಿ ಯುವತಿಯೊಬ್ಬಳಿಗೆ ಕಿರುಕುಳ ನೀಡಿದಂತಹ ಘಟನೆ ನಡೆದಿದ್ದು, ಆಕೆಯ ಮನೆ ಮಂದಿ ಸಿಬ್ಬಂದಿಗೆ ಧರ್ಮದೇಟು ನೀಡಿದ್ದಾರೆ.


ಯುವತಿ ತಾನು ಚಾರ್ಜ್‌ಗೆ ಇಟ್ಟಂತಹ ಮೊಬೈಲ್‌ ಕೊಡಿ ಎಂದು ಕೇಳಿದಾಗ ಬಸ್‌ ಸಿಬ್ಬಂದಿ ಮುತ್ತು ಕೊಟ್ಟರೆ ಮಾತ್ರ ಮೊಬೈಲ್‌ ನೀಡುವುದಾಗಿ ಹೇಳಿದ್ದು, ಈ ವಿಷಯವನ್ನು ಯುವತಿ ತಕ್ಷಣ ಫೋನ್‌ ಮಾಡಿ ತನ್ನ ಕುಟುಂಬಸ್ಥರಿಗೆ ತಿಳಿಸಿದ್ದಾಳೆ.
ಇದರಿಂದ ಕೋಪಗೊಂಡ ಯುವತಿಯ ಕುಟುಂಬಸ್ಥರು ಬಸ್‌ ಬೆಂಗಳೂರಿಗೆ ಬಂದ ತಕ್ಷಣ ಸಿಬ್ಬಂದಿಯನ್ನು ಎಳೆದು ತಂದು ಬಟ್ಟೆ ಬಿಚ್ಚಿ ಧರ್ಮದೇಟು ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು