11:56 AM Friday12 - September 2025
ಬ್ರೇಕಿಂಗ್ ನ್ಯೂಸ್
2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ ಕರಾವಳಿಯಲ್ಲಿ ಸಂಭ್ರಮದ ಮೊಂತಿ ಹಬ್ಬ: ಚರ್ಚ್ ಗಳಲ್ಲಿ ವಿಶೇಷ ಬಲಿಪೂಜೆ; ತೆನೆ ವಿತರಣೆ ಮೈಸೂರು ದಸರಾ: ಗೋಲ್ಡ್​ ಕಾರ್ಡ್​; ಟಿಕೆಟ್​ ದರ ಎಷ್ಟು? ಖರೀದಿ ಹೇಗೆ? ಇಲ್ಲಿದೆ… Kodagu | ಮಡಿಕೇರಿ: ಮಾಂದಲಪಟ್ಟಿಗೆಯಲ್ಲಿ ಪ್ರವಾಸಿಗನ ಮೇಲೆ ಜೀಪ್ ಚಾಲಕ ಹಲ್ಲೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆದರಿಕೆ: ಆರೋಪಿ ಬಂಧನ

ಇತ್ತೀಚಿನ ಸುದ್ದಿ

ಅರಣ್ಯಕ್ಕೆ ಅಟ್ಟಿದ ಒಂದೇ ದಿನಕ್ಕೆ ಮತ್ತೆ ಗ್ರಾಮಕ್ಕೆ ಎಂಟ್ರಿ ಕೊಟ್ಟ ಕಾಡಾನೆ ಹಿಂಡು: ಸಿಸಿ ಕ್ಯಾಮೆರಾದಲ್ಲಿ ಸೆರೆ

12/09/2025, 11:48

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnata@gmail.com

ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಾಡಾನೆಗಳು ಮತ್ತೆ ಗ್ರಾಮಗಳ ಮನೆ ಅಂಗಳಕ್ಕೆ ಲಗ್ಗೆ ಇಟ್ಟಿವೆ.


ಒಂದು ದಿನದ ಹಿಂದೆಯಷ್ಟೇ ಅರಣ್ಯ ಇಲಾಖೆ ಕಾಡಾನೆಗಳ ಹಿಂಡನ್ನು ಕಾಡಿಗೆ ಅಟ್ಟಿದ್ದು, ಅದೇ ದಿನ ಕಟ್ಟಲಾಗುತ್ತಿದ್ದಂತೆ ಕರಡಿಗೋಡು ಸುಟ್ಟಮುತ್ತ ಓಡಾಟ ನಡೆಸಿರುವುದು ಸಿಸಿಟಿವಿ ಕ್ಯಾಮೆರದಲ್ಲಿ ಸೆರೆಯಾಗಿದೆ. ಆನೆಗಳು ಕಾಡಿಗೆ ತೆರಳಿರಬಹುದು ಎಂದು ಕೆಲಸಕ್ಕೆ ಹಾಜರಾಗುತ್ತಿದ್ದ ಕಾರ್ಮಿಕರಲ್ಲಿ ಇದೀಗ ಮತ್ತೆ ಆತಂಕ ಉಂಟು ಮಾಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು