ಇತ್ತೀಚಿನ ಸುದ್ದಿ
Kodagu | ಎಮ್ಮೆಮಾಡು ದರ್ಗಾಕ್ಕೆ ಸ್ಪೀಕರ್ ಖಾದರ್ ಭೇಟಿ: ಪ್ರಾರ್ಥನೆ ಸಲ್ಲಿಕೆ
22/09/2025, 14:12

ಗಿರಿಧರ್ ಕೊಂಪುಳಿರ ಮಡಿಕೇರಿ
info.reporterkarnataka@gmail.com
ಸರ್ವ ಧರ್ಮದ ಧಾರ್ಮಿಕ ಕೇಂದ್ರ ಮಡಿಕೇರಿ ತಾಲೂಕಿನ ಸೂಫಿ ಸಹೀದ್ ದರ್ಗಾಕ್ಕೆ ಸ್ಪೀಕರ್ ಯು. ಟಿ. ಖಾದರ್ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ಬಳಿಕ, ಪ್ರವಾದಿ ಪೈಗಂಬರ್ ಅವರ 1500 ನೇ ಜನ್ಮದಿನ ಪ್ರಯುಕ್ತ ಕಿಲ್ಲೂರ್ ತಂಗಳ್ ರವರ ನಿವಾಸದಲ್ಲಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.