ಇತ್ತೀಚಿನ ಸುದ್ದಿ
Kodagu | ದಕ್ಷಿಣ ಕೊಡಗಿನ ಪೊನ್ನoಪೇಟೆ ಬಳಿ ಹುಲಿ ದಾಳಿಗೆ ಹಸು ಬಲಿ
25/09/2025, 14:24

ಗಿರಿಧರ್ ಕೊಂಪುಳಿರ ಮಡಿಕೇರಿ
info.reporterkarnataka@gmail.com
ಕೊಡಗಿನ ಪೊನ್ನoಪೇಟೆ ತಾಲೂಕ್ಕಿನ ಹುದಿಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೆಳ್ಳೂರು ಗ್ರಾಮದ ಆಂಗೋದು ಎಂಬಲ್ಲಿ ಪೆಮ್ಮಯ್ಯ ಎಂಬುವವರಿಗೆ ಸೇರಿದ ಗಬ್ಬದ ಹಸು ಮೇಲೆ ಹುಲಿ ದಾಳಿ ನಡೆಸಿ ಕೊಂದು ಹಾಕಿ ನಡೆದಿದೆ.
ಕಳೆದ ಕೆಲವು ದಿನಗಳಿಂದ ನಿರಂತರ ಹುಲಿ ಹಾವಳಿ ಯಿಂದ ತತ್ತರಿಸಿರುವ ಗ್ರಾಮಸ್ಥರು ಅರಣ್ಯ ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತ ಪಡಿಸುತ್ತಿದ್ದಾರೆ.