3:14 AM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಪುತ್ತೂರು ಬಸ್ ನಿಲ್ದಾಣದಲ್ಲಿ ಕೈ ಕುಯ್ದುಕೊಂಡ ಭೂಪ!!: ಗಂಭೀರ ಗಾಯ; ಮಂಗಳೂರು ಆಸ್ಪತ್ರೆಗೆ ದಾಖಲು

29/09/2025, 10:08

ಪುತ್ತೂರು(repprterkarnataka.com): ಇಲ್ಲಿನ ಕೆ.ಎಸ್.ಆರ್.ಟಿ‌ಸಿ‌ ಬಸ್ ನಿಲ್ದಾಣದಲ್ಲಿ ವ್ಯಕ್ತಿಯೋರ್ವ ಕೈ ಕುಯ್ದುಕೊಂಡ ಘಟನೆ ಭಾನುವಾರ ರಾತ್ರಿ ನಡೆದಿದೆ.
ಪುತ್ತೂರಿನಲ್ಲಿ ಬಾಡಿಗೆ ಮನೆ ಪಡೆದಿದ್ದ ಕೇರಳ ಮೂಲದ ವ್ಯಕ್ತಿ ಎಂದು ಗುರುತಿಸಲಾಗಿದೆ. ಏಕಾಏಕಿ ಬಸ್ ನಿಲ್ದಾಣದಲ್ಲಿ ತನ್ನದೇ ಕೈಯನ್ನು ಕುಯ್ದುಕೊಂಡಿದ್ದು, ಕಾರಣ ತಿಳಿದುಬಂದಿಲ್ಲ.
ವ್ಯಕ್ತಿಯ ಸ್ಥಿತಿ ಗಂಭೀರವಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ಕೊಂಡೊಯ್ಯಲಾಗಿದೆ ಎಂದು ತಿಳಿದುಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು