6:18 PM Friday8 - May 2026
ಬ್ರೇಕಿಂಗ್ ನ್ಯೂಸ್
ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್

ಇತ್ತೀಚಿನ ಸುದ್ದಿ

ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣ: ತನಿಖಾ ವರದಿಗೆ ಬಿ ರಿಪೋರ್ಟ್

29/09/2025, 19:38

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmsil.com

ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾ ವರದಿಗೆ ಬಿ ರಿಪೋರ್ಟ್ ಸಲ್ಲಿಸಲಾಗಿದೆ ಎಂದು ಶಾಸಕ ಹಾಗೂ ಮುಖ್ಯ ಮಂತ್ರಿಗಳ ಕಾನೂನು ಸಲಹೆಗಾರ ಎಸ್. ಪೊನ್ನಣ್ಣ ತಿಳಿಸಿದ್ದಾರೆ.

ಪ್ರಕರಣದಲ್ಲಿ ಎ.ಎಸ್‌ ಪೊನ್ನಣ್ಣ ,ಡಾ.ಮಂತರ್‌ ಗೌಡ ಹಾಗೂ ತೆನ್ನೀರಾ ಮೈನಾ ಅವರ ಪಾತ್ರ ಇದೆ ಎಂಬ ಆರೋಪ ನಿರಾಧಾರ ಎಂಬುದು ಸಾಬೀತಾಗಿದ್ದು,ಬಿಜೆಪಿ ರಾಜ್ಯ ನಾಯಕರು ಸೇರಿದಂತೆ ಜಿಲ್ಲಾ ಮುಖಂಡರು ವಿನಯ್‌ ಸಾವಿನಲ್ಲೂ ರಾಜಕೀಯ ಮಾಡಿದರು. ವಿನಯ್ ಸೋಮಯ್ಯ ಸಾವಿನಲ್ಲೂ ಬಿಜೆಪಿ ನಾಯಕರು ರಾಜಕೀಯ ಮಾಡಿದ್ದು ವಿನಯ್‌ ಕುಟುಂಬಸ್ಥರ ಜೊತೆ ಬಿಜೆಪಿ ನಾಯಕರು ಸಾವಿನಲ್ಲೂ ರಾಜಕೀಯ ಮಾಡಿ ತೆರಳಿದರು.
ಇದೀಗ ಮೃತ ವಿನಯ್‌ ಕುಟುಂಬಕ್ಕೆ ಅಗತ್ಯ ಸಹಕಾರ ನಾನೇ ಮಾಡಬೇಕಾಗಿದೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು