7:44 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

Mangaluru | ಕರ್ನಾಟಕ ಕೊಂಕಣಿ ಲೇಖಕರ ಸಂಘ: ವಾರ್ಷಿಕ ಸಭೆ

30/09/2025, 11:22

ಮಂಗಳೂರು(reporterkarnataka.com): ಕೊಂಕಣಿ ಲೇಖಕರ ಸಂಘ, ಕರ್ನಾಟಕದ ವಾರ್ಷಿಕ ಸಭೆ ಸಂದೇಶ ಪ್ರತಿಷ್ಠಾನದಲ್ಲಿ ನಡೆಯಿತು. ಸಂಘದ ಸಂಚಾಲಕ ರಿಚ್ಚಾರ್ಡ್ ಮೊರಸ್ ಖರ್ಚು–ವೆಚ್ಚದ ಲೆಕ್ಕಪತ್ರವನ್ನು ಮಂಡಿಸಿದ್ದು, ಸಭೆಯಲ್ಲಿ ಸರ್ವಾನುಮತದಿಂದ ಅಂಗೀಕರಿಸಲಾಯಿತು.
ಮುಖ್ಯ ಆಕರ್ಷಣೆಯಾಗಿ ನಿವೃತ್ತ ಪೋಸ್ಟ್ ಮಾಸ್ಟರ್ ಜನರಲ್ ಡಾ. ಚಾರ್ಲ್ಸ್ ಲೋಬೊ IPS ಅವರೊಂದಿಗೆ ಖ್ಯಾತ ಕವಿ–ಲೇಖಕ ಅ್ಯಂಡ್ರು ಎಲ್. ಡಿಕುನ್ಹಾ ಮುಕ್ತ ಸಂವಾದ ನಡೆಸಿದರು. ಡಾ. ಲೋಬೊ ಅವರ ವೃತ್ತಿ ಜೀವನ, ಆಡಳಿತ ಸಾಧನೆಗಳು ಹಾಗೂ ಕೊಂಕಣಿ ಭಾಷೆ–ಸಾಹಿತ್ಯಕ್ಕೆ ನೀಡಿದ ಕೊಡುಗೆಗಳನ್ನು ಈ ಸಂದರ್ಭದಲ್ಲಿ ವಿವರಿಸಲಾಯಿತು.


ಸಭೆಗೆ ಡೊಲ್ಫಿ ಕಾಸ್ಸಿಯಾ ಪ್ರಾಸ್ತವಿಕ ಭಾಷಣ ಮಾಡಿ ಸ್ವಾಗತ ಮಾಡಿದರು.ಹೆನ್ರಿ ಮಸ್ಕರೇನಸ್ ಧನ್ಯವಾದ ಸಲ್ಲಿಸಿದರು. ಕಾರ್ಯಕ್ರಮವನ್ನು ಡಾ. ಅ್ಯನಿ ಕ್ಯಾಸ್ತಲಿನೊ ನುಡಿಗಟ್ಟುಗಳೊಂದಿಗೆ ಸುಂದರವಾಗಿ ನಿರ್ವಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು