ಇತ್ತೀಚಿನ ಸುದ್ದಿ
ಸುಳ್ಯದ ಸ್ವರ್ಣಂ ಜ್ಯುವೆಲ್ಸ್ ನಲ್ಲಿ ಅ.15- 25 ರವರೆಗೆ “ಸ್ವರ್ಣಂ ದೀಪಂ ದೀಪಾವಳಿ ವಿಶೇಷ ಆಫರ್ “: ಪ್ರತೀ ಆಭರಣಗಳ ಒಂದು ಪವನ್ ಗೆ 3000 ರೂ. ಕಡಿತ
14/10/2025, 19:30

ಸುಳ್ಯ(reporterkarnataka.com): ಸುಳ್ಯದ ಸೂಂತೋಡು ಎಂಪೋರಿಯಂ ಬಿಲ್ಡಿಂಗ್ ನಲ್ಲಿರುವ ಸ್ವರ್ಣಂ ಜ್ಯುವೆಲ್ಸ್ ನಲ್ಲಿ ಅ 15ರಿಂದ ಅ.25 ರವರೆಗೆ ಪ್ರತೀ ಆಭರಣಗಳಿಗೆ ದೀಪಾವಳಿ ಹಬ್ಬದ ಪ್ರಯುಕ್ತ ಸ್ವರ್ಣಂ ದೀಪಂ ದೀಪಾವಳಿ ವಿಶೇಷ ಆಫರ್ ಗ್ರಾಹಕರನ್ನು ಕೈ ಬೀಸಿ ಕರೆಯುತ್ತಿದೆ.
ಸ್ವರ್ಣಂ ಜ್ಯುವೆಲ್ಸ್ ನ ಪ್ರತೀ ಆಯೋಜನೆಗೂ ಗ್ರಾಹಕರ ಉತ್ತಮ ಸ್ಪಂದನೆ ಲಭಿಸುತ್ತಿದ್ದು, ದೀಪಾವಳಿ ಹಬ್ಬದ ಪ್ರಯುಕ್ತ, ಪ್ರತೀ ಚಿನ್ನದ ಆಭರಣಗಳಿಗೆ ಒಂದು ಪವನ್ ಗೆ ರೂ. 3000 ರಿಯಾಯಿತಿ ನೀಡಲಾಗುತ್ತಿದೆ. ಹಾಗೂ ಗ್ರಾಹಕರು ಆಯ್ಕೆಯ, ಮನಕ್ಕೊಪ್ಪುವ ಡೈಮೆಂಡ್ ಆಭರಣಗಳು ಕೂಡಾ ಲಭ್ಯವಿದೆ. ಈ ಸುವರ್ಣಾವಕಾಶವನ್ನುಸುವರ್ಣಾವಕಾಶವನ್ನು ಗ್ರಾಹಕರು ಸದುಪಯೋಗಿಸಿಕೊಳ್ಳಬೇಕಾಗಿ ಹಾಗೂ ಈ ಬೆಳಕಿನ ದೀಪಾವಳಿ ಹಬ್ಬವನ್ನು ಸ್ವರ್ಣಂ ಜ್ಯುವೆಲ್ಸ್ ನಲ್ಲಿ ಸಂಭ್ರಮಿಸಿ.