6:19 PM Saturday26 - September 2026
ಬ್ರೇಕಿಂಗ್ ನ್ಯೂಸ್
ಸೈಬರ್ ವಂಚನೆಗೆ ಬ್ರೇಕ್: 9,840 ಕೋಟಿ ಸ್ಪ್ಯಾಮ್ ಕರೆ ಪತ್ತೆಹಚ್ಚಿದ ಏರ್‌ಟೆಲ್ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ… ಮತ್ತೆ ಮುಖ್ಯಮಂತ್ರಿ ಆಗಲಿದ್ದಾರೆ ಸಿದ್ದರಾಮಯ್ಯ!: ಬೆಳ್ಳಿತೆರೆಗೆ ಭರ್ಜರಿ ಎಂಟ್ರಿ ಕೊಟ್ಟ ಮಾಜಿ ಸಿಎಂ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ… ವಿಜಯನಗರ | ಹೊಸಪೇಟೆ ಬಳಿ ರೈಲು ಡಿಕ್ಕಿಯಾಗಿ 8 ಎಮ್ಮೆಗಳು ಸ್ಥಳದಲ್ಲಿಯೇ ಸಾವು *ಕಾಡಾನೆ ನಿಯಂತ್ರಣ ಚಟುವಟಿಕೆಗೆ ವಾಹನಗಳ ಕೊಡುಗೆ: ಅರಣ್ಯ ಇಲಾಖೆಗೆ ಹಸ್ತಾಂತರಿಸಿದ ಕೇಂದ್ರ ಹಣಕಾಸು… ಬಂಗಾಳ ಕೊಲ್ಲಿಯಲ್ಲಿ ವಾಯಭಾರ ಕುಸಿತ: ಮಂಗಳೂರು ಸೇರಿದಂತೆ ಕರಾವಳಿ, ಮಲೆನಾಡಿನಲ್ಲಿ ಮಳೆ ಅ.11ರಿಂದ ಕೆಆರ್‌ಎಸ್‌ನಲ್ಲಿ ಸಂಪ್ರದಾಯಬದ್ಧ ಕಾವೇರಿ ಆರತಿ: ಮುಖ್ಯಮಂತ್ರಿ ಉದ್ಘಾಟನೆ *ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ*

ಇತ್ತೀಚಿನ ಸುದ್ದಿ

Chikkamagaluru | ಅಜ್ಜಂಪುರ: ನಾಳೆ ಹಸೆಮಣೆ ಏರಲಿದ್ದ ಯುವತಿ ಹೃದಯಾಘಾತಕ್ಕೆ ದಾರುಣ ಬಲಿ

30/10/2025, 17:54

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ನಾಳೆ ಹಸೆಮಣೆ ಏರಲಿದ್ದ ಯುವತಿಯೊಬ್ಬಳು ಇಂದು ಸಾವನ್ನಪ್ಪಿದ ದಾರುಣ ಘಟನೆ ಚಿಕ್ಕಮಗಳೂರು ಜಿಲ್ಲೆ ಅಜ್ಜಂಪುರ ತಾಲೂಕಿನಲ್ಲಿ ನಡೆದಿದೆ.

ಲೋ ಬಿಪಿ ಹಾಗೂ ಹೃದಯಾಘಾತದಿಂದ ಅಜ್ಜಂಪುರ ತಾಲೂಕಿನ‌ ಸೊಲ್ಲಾಪುರ ಗ್ರಾಮದ 24 ವರ್ಷದ ಶೃತಿ ಮೃತಪಟ್ಟಿದ್ದಾರೆ. ದಿಲೀಪ್ ಎಂಬ ತರೀಕೆರೆ ಹುಡುಗನ ಜೊತೆ ಮದುವೆ ನಿಶ್ಚಯವಾಗಿತ್ತು. ಅಜ್ಜಂಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು