3:59 PM Tuesday3 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

ಮಡಿಕೇರಿಯಲ್ಲಿ ಕನ್ನಡ ರಾಜ್ಯೋತ್ಸವ ಸಂಭ್ರಮ: ಸಚಿವ ಭೋಸರಾಜು ಧ್ವಜಾರೋಹಣ

02/11/2025, 08:16

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmai.com

ಕೊಡಗು ಜಿಲ್ಲಾಡಳಿತ ವತಿಯಿಂದ 70ನೇ ಕನ್ನಡ ರಾಜ್ಯೋತ್ಸವ ದಿನಾಚರಣೆಯು ಮಡಿಕೇರಿ ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ನಡೆಯಿತು.

ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಅವರು ಧ್ವಜಾರೋಹಣ ನೆರವೇರಿಸಿದರು. ಶಾಸಕರಾದ ಡಾ.ಮಂತರ್ ಗೌಡ ಅವರು ಅಧ್ಯಕ್ಷತೆ ವಹಿಸಿದ್ದರು. ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ, ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ರಾಜ್ಯಸಭಾ ಸದಸ್ಯರಾದ ಅಜಯ್ ಮಾಕನ್, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಡಾ.ಧನಂಜಯ ಸರ್ಜಿ, ಕರ್ನಾಟಕ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷರಾದ ಸಿ.ಎಸ್.ಅರುಣ್ ಮಾಚಯ್ಯ, ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷರಾದ ತೀತಿರ ಧರ್ಮಜ ಉತ್ತಪ್ಪ, ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕದ ಅಧ್ಯಕ್ಷರಾದ ಎಂ.ಪಿ.ಕೇಶವ ಕಾಮತ್, ಕೊಡಗು ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ ಇತರರು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು