ಇತ್ತೀಚಿನ ಸುದ್ದಿ
40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ ಬಲೆಗೆ
04/11/2025, 13:06
ಚಿಕ್ಕಮಗಳೂರು(reporterkarnataka.com):ಚಿಕ್ಕಮಗಳೂರು ಮೆಸ್ಕಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಗುತ್ತಿಗೆದಾರನಿಂದ 40,000 ರೂ ಲಂಚ ಪಡೆಯುವಾಗ ಲೋಕಯುಕ್ತ ಬಲೆಗೆ ಬಿದ್ದಿದ್ದಾನೆ.
ಲೋಕಯುಕ್ತ ಡಿ,ವೈ,ಎಸ್,ಪಿ ತಿರುಮಲೇಶ್ ಮತ್ತು ಇನ್ಸ್ಪೆಕ್ಟರ್ ಮಲ್ಲಿಕಾರ್ಜುನ್ ,ಬಾಲು ಹೆಚ್.ಎನ್ ಮತ್ತು ಸಿಬ್ಬಂದಿ ವರ್ಗದವರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.













