5:30 PM Saturday1 - August 2026
ಬ್ರೇಕಿಂಗ್ ನ್ಯೂಸ್
ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ… ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ…

ಇತ್ತೀಚಿನ ಸುದ್ದಿ

ಹಾಸನದಲ್ಲಿ ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ಭೀಕರ ಕದನ: ಸಾಕಾನೆ ಭೀಮನ ದಂತ ಮುರಿತ

09/11/2025, 20:46

ಗಿರಿಧರ್ ಕೊಂಪುಳಿರ ಹಾಸನ

info.reporterkarnataka@gmaol.com

ಹಾಸನ ಜಿಲ್ಲೆಯಲ್ಲಿ ಜನರಿಗೆ ಉಪಟಳ ನೀಡುತ್ತಿರುವ
ಕಾಡಾನೆ ಸೆರೆ ಕಾರ್ಯಾಚರಣೆಯ ವೇಳೆ ಸಾಕಾನೆ ಭೀಮಾ ಒಂದು ದಂತ ಕಳೆದುಕೊಂಡಿರುವ ಘಟನೆ ನಡೆದಿದೆ.
ಬೇಲೂರು ತಾಲ್ಲೂಕಿನ ಜಗಬೋರನಹಳ್ಳಿ ಗ್ರಾಮದಲ್ಲಿ ಭೀಮಾ ಹಾಗೂ ಕ್ಯಾಪ್ಟನ್ ಎದುರಾಗಿ ಭೀಕರ ಕಾಳಗ ನಡೆಸಿವೆ. ಕಾಳಗದ ವೇಳೆ ಸಿಟ್ಟಿನಲ್ಲಿ ಭೀಮಾ ಮರಕ್ಕೆ ಗುದ್ದಿದ್ದಾನೆ. ಗುದ್ದಿದ ರಭಸಕ್ಕೆ ಭೀಮನ ಒಂದು ದಂತ ಮುರಿದು ಬಿದ್ದಿದೆ.
ದಂತ ಕಳೆದುಕೊಂಡು ಒಂಟಿ ಸಲಗ ಭೀಮಾ ಘೀಳಿಡುತ್ತಿದ್ದು, ಭೀಮನ ಸೊಂಡಿಲಿನ ಬಳಿ ರಕ್ತ ಸುರಿಯುತ್ತಿದೆ.ಕಾಳಗದಲ್ಲಿ ಕ್ಯಾಪ್ಟನ್‌ಗೂ ಗಂಭೀರ ಸ್ವರೂಪದ ಗಾಯಗಳಾಗಿವೆ.
ಕಾಡಾನೆ ಭೀಮಾ ಮಲೆನಾಡು ಭಾಗದ ಜನರ ಪ್ರೀತಿ ಪಾತ್ರವಾಗಿದ್ದಾನೆ. ದಂತ ಮುರಿದುಕೊಂಡಿದ್ದನ್ನು ಕಂಡು ಜನರು ಮರುಕಪಟ್ಟಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು