4:31 PM Saturday1 - August 2026
ಬ್ರೇಕಿಂಗ್ ನ್ಯೂಸ್
ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ… ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ…

ಇತ್ತೀಚಿನ ಸುದ್ದಿ

Kodagu | ವಿರಾಜಪೇಟೆ: ಕಾಡಾನೆ ದಾಳಿಗೆ ಕಾಫಿ ತೋಟದ ಕೂಲಿ ಕಾರ್ಮಿಕ ಸ್ಥಳದಲ್ಲೇ ಸಾವು; ಇನ್ನೋರ್ವ ಗಾಯ

11/11/2025, 11:44

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕೊಡಗು ಜಿಲ್ಲೆಯಲ್ಲಿ ವಿರಾಜಪೇಟೆ ತಾಲೂಕಿನಲ್ಲಿ ಕಾಫಿ ತೋಟದ ಕಾರ್ಮಿಕರೊಬ್ಬರ ಮೇಲೆ ಕಾಡಾನೆ ನಡೆಸಿದ ದಾಳಿಗೆ ಅವರು ಸ್ಥಳದಲ್ಲೇ ಮೃತಾಪಟ್ಟಿದ್ದು, ಮತ್ತೋರ್ವ ಕಾರ್ಮಿಕ ಸಣ್ಣಪುಟ್ಟ ಗಾಯಗೊಂಡಿದ್ದಾರೆ.
ಕಾಡಾನೆ ದಾಳಿ ಮೃತಪಟ್ಟ ಕಾರ್ಮಿಕನನ್ನು ಹನುಮಂತ(57) ಎಂದು ಗುರುತಿಸಲಾಗಿದೆ.
ವಿರಾಜಪೇಟೆ ತಾಲೂಕಿನ ಪಾಲಿ ಬೆಟ್ಟ ಸಮೀಪದ ಎಮ್ಮೆಗುಂಡಿ ಕಾಫಿ ತೋಟದಲ್ಲಿ ಕಾರ್ಮಿಕರು ಕೆಲಸ ಮಾಡುತ್ತಿದ್ದ ಕಾರ್ಮಿಕ ಹನುಮಂತ ಮೇಲೆ ಕಾಡಾನೆ ದಾಳಿ ನಡೆಸಿತ್ತು. ಸಣ್ಣಪುಟ್ಟ ಗಾಯಗಳಿಂದ ಪ್ರಾಣಾಪಾಯದಿಂದ ಪಾರಾಗಿದ್ದ ಇನ್ನೋರ್ವ ಕಾರ್ಮಿಕ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆ ಬಳಿಕ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸ್ಥಳೀಯರು ಅರಣ್ಯ ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು