11:07 AM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ನಾಗಮಂಗಲ: ಪಲ್ಟಿಯಾದ ಬೈಕ್ ಗೆ ಬೆಂಕಿ ತಗುಲಿ ಸಂಪೂರ್ಣ ಭಸ್ಮ; ಸವಾರ ಪವಾಡಸದೃಶ್ಯ ಪಾರು

31/08/2021, 22:43

ದೇವಲಾಪುರ ಜಗದೀಶ ನಾಗಮಂಗಲ ಮಂಡ್ಯ

info.reporterkarnataka@gmail.com

ನಾಗಮಂಗಲದ ಟಿ.ಬಿ.ಬಡಾವಣೆಯ ಬಿಜಿಎಸ್ ವೃತ್ತದಲ್ಲಿ ಬೈಕ್ ವೊಂದು ಪಲ್ಟಿಯಾದ ಪರಿಣಾಮ ಬೆಂಕಿ ತಗುಲಿ ಸಂಪೂರ್ಣವಾಗಿ ಸುಟ್ಟುಹೋದ ಘಟನೆ ಮಂಗಳವಾರ ಸಂಜೆ ನಡೆದಿದೆ.

ಆಗ್ನಿ ಶಾಮಕ ಠಾಣೆಯ ಸಬ್ ಇನ್ಸ್ ಪೆಕ್ಟರ್ ರಾಜೇಶ್ ನೇತೃತ್ವದಲ್ಲಿ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದರು.

ಬೈಕ್  ಸವಾರ ಅಪಾಯದಿಂದ ಪರಾಗಿದ್ದು, ಆತ ಬೆಳ್ಳೂರು ಹೋಬಳಿ ಕಂಚನಹಳ್ಳಿ ಗ್ರಾಮದವನೆಂದು ತಿಳಿದು ಬಂದಿದೆ. ಪಲ್ಸರ್ 220 ಬೈಕ್ ಆಗಿದ್ದು ಸ್ಥಳಕ್ಕೆ ಪಟ್ಟಣ ಠಾಣೆ ಸಬ್ ಇನ್ಸ್ ಪೆಕ್ಟರ್ ರವಿಶಂಕರ್ ಭೇಟಿ ನೀಡಿ ಪರಿಶೀಲಿಸಿದರು

ಇತ್ತೀಚಿನ ಸುದ್ದಿ

ಜಾಹೀರಾತು