10:12 AM Tuesday17 - March 2026
ಬ್ರೇಕಿಂಗ್ ನ್ಯೂಸ್
Mangaluru | ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಗೆ 2025 ಕೇಂದ್ರ ಸಾಹಿತ್ಯ… ಉತ್ತರಿಸದ ಸಚಿವರು: ಇದೇ ಮೊದಲ ಬಾರಿಗೆ ಸ್ಪೀಕರ್ ಸಭಾತ್ಯಾಗ; ಮೂವರು ಅಧಿಕಾರಿಗಳಿಗೆ ತಲೆದಂಡ ರಾಜ್ಯ ಉಪ ಚುನಾವಣೆ: ಬಾಗಲಕೋಟೆ, ದಾವಣಗೆರೆ ದಕ್ಷಿಣದಲ್ಲಿ ಏಪ್ರಿಲ್ 9ರಂದು ಮತದಾನ, ಮೇ… ಕಾರಿನ ಮೇಲೆ ಉರುಳಿದ ಕಟ್ಟಿಗೆ ತುಂಬಿದ ಲಾರಿ: ಮಗು ಸಹಿತ ದಂಪತಿ ಪವಾಡಸದೃಶ… ಕಲಬುರಗಿ; ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಕ್ರಮ: ವಿಧಾನಸಭೆಯಲ್ಲಿ ಸಚಿವ ಬೈರತಿ ಸುರೇಶ್… ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್

ಇತ್ತೀಚಿನ ಸುದ್ದಿ

ಧರ್ಮಸ್ಥಳ ಲಕ್ಷದೀಪೋತ್ಸವ: ಸರ್ವಧರ್ಮ ಸಮ್ಮೇಳನ ಉದ್ಘಾಟಿಸಿದ ಸಚಿವ ಡಾ. ಎಂ.ಬಿ. ಪಾಟೀಲ್

19/11/2025, 19:16

ಬೆಳ್ತಂಗಡಿ(reporterkarnataka.com): ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯುತ್ತಿರುವ ಲಕ್ಷದೀಪೋತ್ಸವದ ಅಂಗವಾಗಿ ನಡೆದ ಸರ್ವಧರ್ಮ ಸಮ್ಮೇಳನದ 93ನೇಯ ಅಧಿವೇಶನವನ್ನು ಸಚಿವ ಡಾ. ಎಂ.ಬಿ. ಪಾಟೀಲ್ ಉದ್ಘಾಟಿಸಿದರು.


ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ನೇತೃತ್ವದಲ್ಲಿ ಲಕ್ಷದೀಪೋತ್ಸವದ ನವೆಂಬರ್ 14ರಂದು ಆರಂಭಗೊಂಡಿತ್ತು. ಇದರ ಅಂಗವಾಗಿ ಪ್ರತಿವರ್ಷ ಸರ್ವಧರ್ಮ ಸಮ್ಮೇಳನ ನಡೆಯುತ್ತದೆ. ಇದೇ ವೇಳೆ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿದ ಹರಿಹರಪುರದ ಶ್ರೀ ಸ್ವಯಂಪ್ರಕಾಶ ಸಚ್ಚಿದಾನಂದ ಸರಸ್ವತಿ ಸ್ವಾಮೀಜಿ ಅವರು ಆಶೀವರ್ಚನ ನೀಡಿದರು.
ಲಕ್ಷದೀಪೋತ್ಸವದ ನಾಲ್ಕನೇ ದಿನ ಬಹಳ ವಿಜೃಂಭಣೆಯಿಂದ ಕಂಚಿಮಾರುಕಟ್ಟೆ ಉತ್ಸವ ನಡೆಯಿತು. ಲಕ್ಷದೀಪಗಳ ಪ್ರಭೆಯಲ್ಲಿ ಶ್ರೀಮಂಜುನಾಥಸ್ವಾಮಿಯ ಉತ್ಸವ ಮೂರ್ತಿಯನ್ನು ಸಹಸ್ರಾರು ಭಕ್ತಾಧಿಗಳು ಕಣ್ತುಂಬಿಕೊಂಡರು.

ಇತ್ತೀಚಿನ ಸುದ್ದಿ

ಜಾಹೀರಾತು