5:44 AM Saturday5 - July 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ Virajpete | ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್: ಯುವಕ ಆತ್ಮಹತ್ಯೆಗೆ… ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ದಿನ ದೂರವಿಲ್ಲ: ಬೀದರ್ ನಲ್ಲಿ ಸಚಿವೆ ಲಕ್ಷ್ಮೀ… ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ

ಇತ್ತೀಚಿನ ಸುದ್ದಿ

ರಾಮ್ ಕೋ ಸಿಮೆಂಟ್ ಕಂಪನಿಯಿಂದ 7 ಲಕ್ಷ ರೂ. ಮೌಲ್ಯದ ಬ್ಯಾರಿಕೇಡ್ ಕೊಡುಗೆ: ಪೊಲೀಸ್ ಕಮಿಷನರ್ ಸಂತಸ

01/09/2021, 20:09

ಚಿತ್ರ :ಅನುಷ್ ಪಂಡಿತ್ ಮಂಗಳೂರು
ಮಂಗಳೂರು(reporterkarnataka.com): ರಾಮ್ ಕೋ  ಸಿಮೆಂಟ್ ಹೆಸರು ರಾರಾಜಿಸಲು ಪೊಲೀಸ್ ಇಲಾಖೆ ಯಂತಹ ಸೂಕ್ತ ಜಾಗ ಮತ್ತೊಂದಿಲ್ಲ ಎಂದು ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಹೇಳಿದರು.


ಅನೇಕ ಪ್ರೈವೇಟ್ ಕಂಪನಿ ಗಳಿದ್ದರೂ ಬ್ಯಾರಿಕೇಡ್ ಡೊನೇಟ್ ಮಾಡೋದು ಬಹಳ ಕಡಿಮೆ. ಅಂತಹ ಒಳ್ಳೆಯ ಕಾರ್ಯವನ್ನು ರಾಮಕೋ ಮಾಡಿದೆ. ಅವರನ್ನು ಅಭಿನಂದಿಸುತ್ತೇನೆ ಎಂದರು.

ರಾಮ್ ಕೋ ಕಂಪನಿ ಸುಮಾರು 7 ಲಕ್ಷ ರೂ. ಮೌಲ್ಯದ ಬ್ಯಾರಿಕೇಡ್ ಕೊಡುಗೆಯಾಗಿ ನೀಡಿದೆ.




ರಾಮಕೋ ಸಂಸ್ಥೆಯ ಎ.ಜಿ.ಎಂ ಟೆಕ್ನಿಕಲ್ ಸರ್ವಿಸ್ (ಸೌತ್ ಝೋನ್ ಮತ್ತು ಗೋವಾ) ಮುಖ್ಯಸ್ಥ ಸೂರಜ್ ಕುಮಾರ್ ಎ, ಸೌತ್ ಕರ್ನಾಟಕ ಗೋವಾ ಭಾಗದ ಮಾರ್ಕೆಟಿಂಗ್ ಮ್ಯಾನೇಜರ್ ಸಿಜು ಪಿ. ಎಂ, ಮಂಗಳೂರು ವಿಭಾಗದ ಡೆಪ್ಯೂಟಿ ಮಾರ್ಕೆಟಿಂಗ್ ಮ್ಯಾನೇಜರ್ ಮೊಹಮ್ಮದ್ ಬ್ಯಾರಿ ಹಾಗೂ ಡಿಸಿಪಿ ದಿನೇಶ್ ಕುಮಾರ್, ಎಸಿಪಿ ಪಿ.ಎ ಹೆಗ್ಡೆ, ಸಂಚಾರಿ ಎಸಿಪಿ ನಟರಾಜ್,ಸಂಚಾರಿ ಠಾಣಾ ಸರ್ಕಲ್ ಇನ್ಸ್ಪೆಕ್ಟರ್ ಗಳಾದ ಗೋಪಾಲಕೃಷ್ಣ ಭಟ್, ಜಯಾನಂದ್, ಜಿ.ಕೆ ಭಟ್, ಮೊಹಮದ್ ಶೆರೀಫ್, ಗುರು ದತ್ ಕಾಮತ್ ಹಾಗೂ ಮತ್ತಿರರ ಪೋಲಿಸ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು