3:56 AM Friday8 - May 2026
ಬ್ರೇಕಿಂಗ್ ನ್ಯೂಸ್
ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು

ಇತ್ತೀಚಿನ ಸುದ್ದಿ

Chikkamagaluru | ಎನ್.ಆರ್.ಪುರ: ರಾಜ್ಯ ಹೆದ್ದಾರಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ; ಜನರಲ್ಲಿ ಮತ್ತೆ ಆತಂಕ

22/11/2025, 22:44

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಾಫಿನಾಡ ಮಲೆನಾಡು ಭಾಗದಲ್ಲಿ ಕಾಡಾನೆ ಭೀತಿ ಮುಂದುವರಿದಿದೆ. ಎನ್.ಆರ್.ಪುರ ತಾಲೂಕಿನ ಹಳೇಹಳ್ಳಿ ಸಮೀಪ ಕಾಡಾನೆ ಪ್ರತ್ಯಕ್ಷವಾಗಿ ಜನರಲ್ಲಿ ಮತ್ತೊಮ್ಮೆ ಆತಂಕ ಉಂಟು ಮಾಡಿದೆ.
ಬಾಳೆಹೊನ್ನೂರು-ಎನ್.ಆರ್.ಪುರ ಸಂಪರ್ಕದ ರಾಜ್ಯ ಹೆದ್ದಾರಿಯಲ್ಲಿ ಒಂಟಿ ಸಲಗ ಕಂಡು ಪ್ರಯಾಣಿಕರು ಕಂಗಾಲು ಆಗಿದ್ದಾರೆ. ಒಂಟಿ ಸಲಗ ಕಂಡು ವಾಹನ ಸವಾರರು, ಸ್ಥಳೀಯರಲ್ಲಿ ಆತಂಕಗೊಂಡಿದ್ದಾರೆ.
ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಈ ಭಾಗದಲ್ಲಿ ನಿರಂತರ ಕಾಡಾನೆಗಳ ಓಡಾಟದಿಂದ ಸ್ಥಳಿಯರು ಕಂಗಾಲಾಗಿದ್ದಾರೆ.
ಕಾಡಾನೆ ಸ್ಥಳಾಂತರಕ್ಕೆ ಹಲವು ಬಾರಿ ಸ್ಥಳೀಯರು ಮನವಿ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು