7:14 PM Saturday9 - May 2026
ಬ್ರೇಕಿಂಗ್ ನ್ಯೂಸ್
ನಂಜನಗೂಡು ತಾಲೂಕು ಮಟ್ಟದ ಕ್ರಿಕೆಟ್ ಪಂದ್ಯಾವಳಿ: ಚಿಕ್ಕರಂಗನಾಯಕ ಚಾಲನೆ ಚಿಕ್ಕಮಗಳೂರು | ಕಾಡಿನೊಳಗೂ ಕಳ್ಳರ ಕೈಚಳಕ: ಮುತ್ತೋಡಿ ಅರಣ್ಯ ವಲಯದಲ್ಲಿದ್ದ ಕ್ಯಾಮೆರಾ ಹೊತ್ತೊಯ್ದ… ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ

ಇತ್ತೀಚಿನ ಸುದ್ದಿ

ಅಕ್ರಮ‌ ಆಸ್ತಿ ಸಂಪಾದನೆ ಆರೋಪ: ಕೊಡಗು ಪಿಡಬ್ಲ್ಯುಡಿ ಎಂಜಿನಿಯರ್ ಕಚೇರಿ, ಮನೆ ಮೇಲೆ ಲೊಕಾಯುಕ್ತ ದಾಳಿ

25/11/2025, 14:02

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕಾನ್ವೆಂಟ್ ಜಂಕ್ಷನ್ ಬಳಿ ಇರುವ ಲೋಕೋಪಯೋಗಿ ಕಚೇರಿಯ
ಸಹಾಯಕ‌ ಕಾರ್ಯಪಾಲಕ ಎಂಜಿನಿಯರ್ ಗಿರೀಶ್ ರವರ
ಮಡಿಕೇರಿ‌ ಕಚೇರಿ, ಕುಶಾಲನಗರ, ಮೈಸೂರಿನ ಮನೆಗಳ‌ ಮೇಲೆ ಏಕಕಾಲಕ್ಕೆ ಲೋಕಾಯುಕ್ತರು ದಾಳಿ ನಡೆಸಿದ್ದಾರೆ.
ಅಕ್ರಮ‌ ಆಸ್ತಿ ಸಂಪಾದನೆ ದೂರಿನ ಹಿನ್ನೆಲೆಯಲ್ಲಿ ಲೋಕಾಯುಕ್ತ ಡಿ.ವೈ ಎಸ್.ಪಿ ದಿನಕರ್ ಶೆಟ್ಟಿ ನೇತೃತ್ವದಲ್ಲಿ ಮೈಸೂರಿನಲ್ಲಿ ದಾಳಿ ನಡೆಸಲಾಗಿದ್ದು.


ಮಡಿಕೇರಿಯಲ್ಲಿ ಲೋಕಾಯುಕ್ತ ಸಬ್ ಇನ್ಸ್‌ಪೆಕ್ಟರ್ ವೀಣಾ ನಾಯ್ಕ್ ನೇತೃತ್ವದಲ್ಲಿ ದಾಳಿ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು