ಇತ್ತೀಚಿನ ಸುದ್ದಿ
ಮಂಗಳೂರು ವಿಮಾನ ನಿಲ್ದಾಣದಲ್ಲಿ ಪ್ರಧಾನಿ ಮೋದಿಗೆ ಸಚಿವ ದಿನೇಶ್ ಗುಂಡೂರಾವ್ ಸ್ವಾಗತ
28/11/2025, 11:55
ಮಂಗಳೂರು(reporterkarnataka.com): ರಾಜ್ಯಕ್ಕೆ ಪ್ರಧಾನಿ ಮೋದಿ ಆಗಮಿಸಿದ್ದು,ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸ್ವಾಗತ ಕೋರಿದರು.

ಪ್ರಧಾನಿ ಮೋದಿ ಬಳಿಕ ಅಲ್ಲಿಂದ ನೇರವಾಗಿ ಸೇನಾ ಹೆಲಿಕಾಪ್ಟರ್ ಮೂಲಕ ಉಡುಪಿಗೆ ತೆರಳಿದರು. ಉಡುಪಿಗೆ ಆಗಮಿಸಿದ ಪ್ರಧಾನಿ ಮೋದಿಗೆ ಸಚಿವ ದಿನೇಶ್ ಗುಂಡೂರಾವ್ ಸೇರಿದಂತೆ ಮತ್ತಿತರರು ಸ್ವಾಗತ ಕೋರಿದರು.













