6:17 PM Saturday9 - May 2026
ಬ್ರೇಕಿಂಗ್ ನ್ಯೂಸ್
ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು

ಇತ್ತೀಚಿನ ಸುದ್ದಿ

Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ

28/11/2025, 15:11

ಉಡುಪಿ(reporterKarnataka.com): ಪ್ರಧಾನಿ ನರೇಂದ್ರ ಮೋದಿ ಕೃಷ್ಣನೂರಿಗೆ ಆಗಮಿಸಿದ್ದು, ಶ್ರೀಕೃಷ್ಣನ ದರುಶನ ಪಡೆದಿದ್ದಾರೆ. ಕರಾವಳಿ ಜನರು ಪ್ರಧಾನಿ ಮೋದಿಯನ್ನು ಅದ್ಧೂರಿಯಾಗಿ ಸ್ವಾಗತಿಸಿದ್ದು, ಉಡುಪಿಗೆ ಬಂದ ಪ್ರಧಾನಿ ನರೇಂದ್ರ ಮೋದಿಗೆ ಭಾರತ ಭಾಗ್ಯವಿಧಾತ ಬಿರುದು ನೀಡಿ ಸನ್ಮಾನ ಮಾಡಲಾಗಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಕಡೆಗೋಲು ಕೃಷ್ಣನ ದರುಶನ ಪಡೆದಿದ್ದಾರೆ.


ದೇವರ ದರುಶನದ ಬಳಿಕ ಹಲವು ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದಾರೆ. ಮೋದಿಗೆ ಭಾರತ ಭಾಗ್ಯವಿಧಾತ ಬಿರುದು ನೀಡಿ ಸನ್ಮಾನ ಮಾಡಲಾಗಿದೆ. ಪ್ರಧಾನಿ ಮೋದಿಗೆ ಬೆಳ್ಳಿಯ ಕಡೆಗೋಲನ್ನು ಕೊಡುಗೆಯಾಗಿ ನೀಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು