10:01 AM Monday20 - April 2026
ಬ್ರೇಕಿಂಗ್ ನ್ಯೂಸ್
ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ… ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ಆಗಮನ: ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ ಹಾಸನದಲ್ಲಿ ಮೂರು ದಿನಗಳ ಆಪರೇಷನ್‌ ಯಶಸ್ವಿ: ನರಹಂತಕ ಕಾಡಾನೆ ಸೆರೆ ಬಳ್ಳಾರಿ | ಪ್ಯಾರಚೂಟ್ ತರಬೇತಿ ವೇಳೆ ತಾಂತ್ರಿಕ ದೋಷ: 50 ಅಡಿ ಎತ್ತರದಿಂದ… ತೀರ್ಥಹಳ್ಳಿಯಲ್ಲಿ ಕುಡಿಯುವ ನೀರಿನ ಬಾವಿಗೆ ವಿಷ: ಪ್ರಕರಣ ದಾಖಲು

ಇತ್ತೀಚಿನ ಸುದ್ದಿ

Puttur | ಮುಳಿಯ ಗೋಲ್ಡ್‌ & ಡೈಮಂಡ್ಸ್‌ ನಿಂದ ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆ

30/11/2025, 11:19

ಪುತ್ತೂರು(reporterkarnataka.com): ನಾಡಿನ ಹೆಸರಾಂತ ಚಿನ್ನಾಭರಣಗಳ ಮಳಿಗೆ ಮುಳಿಯ ಗೋಲ್ಡ್ ಅಂಡ್‌ ಡೈಮಂಡ್ಸ್‌ ವತಿಯಿಂದ 2026ನೇ ಸಾಲಿನ ನೂತನ ವರ್ಷದ ಕ್ಯಾಲೆಂಡರ್ ಅನ್ನು ಇಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬಿಡುಗಡೆ ಮಾಡಲಾಯಿತು.

ಸಂಸ್ಥೆಯ ಸಿಎಂಡಿ ಕೇಶವ ಪ್ರಸಾದ್ ಮುಳಿಯ ಮತ್ತು ಎಂ.ಡಿ ಕೃಷ್ಣನಾರಾಯಣ ಮುಳಿಯ ಅವರ ಸಮ್ಮುಖದಲ್ಲಿ ವ್ಯವಸ್ಥಾಪನಾ ಸಮಿತಿ ಸದಸ್ಯ ದಿನೇಶ್ ಕುಲಾಲ್ ಉಪಸ್ಥಿತಿಯಲ್ಲಿ ಪ್ರಧಾನ ಅರ್ಚಕರಾದ ವಿ. ಎಸ್. ಭಟ್ ಅವರು ದೇವರಿಗೆ ಸಮರ್ಪಿಸಿ ಪ್ರಸಾದ ನೀಡಿ ಕ್ಯಾಲೆಂಡರ್ ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಮುಳಿಯ ಗೋಲ್ಡ್‌ ಅಂಡ್‌ ಡೈಮಂಡ್ಸ್‌ನ ಸಿಬ್ಬಂದಿಗಳು ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು