ಇತ್ತೀಚಿನ ಸುದ್ದಿ
ಮಂಗಳಗಂಗೋತ್ರಿ: ಮಹಾ ಸಮಾಧಿ ಶತಾಬ್ದಿ, ಸರ್ವಮತ ಸಮ್ಮೇಳನ ಶತಮಾನೋತ್ಸವದಲ್ಲಿ ಮುಖ್ಯಮಂತ್ರಿ
03/12/2025, 15:27
ಮಂಗಳೂರು(reporterkarnataka.com): ಕೊಣಾಜೆಯ ಮಂಗಳಗಂಗೋತ್ರಿಯಲ್ಲಿ ನಾರಾಯಣಗುರು ಅಧ್ಯಯನ ಪೀಠ, ಮಂಗಳೂರು ವಿವಿ ಆಯೋಜಿಸಿದ್ದ “ಶತಮಾನದ ಪ್ರಸ್ತಾನ ನಾರಾಯಣಗುರು ಮಹಾತ್ಮಗಾಂಧಿ ಐತಿಹಾಸಿಕ ಸಂವಾದ ಶತಮಾನೋತ್ಸವ ಮತ್ತು ಶ್ರೀ ಗುರುವಿನ ಮಹಾಸಮಾಧಿ ಶತಾಬ್ದಿ, ಸರ್ವಮತ ಸಮ್ಮೇಳನ ಶತಮಾನೋತ್ಸವ, ಯತಿ ಪೂಜೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿದರು.














ಸಿದ್ದರಾಮಯ್ಯ ಅವರು ಇಂದು ಹಲವು ಅಧಿಕೃತ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಈ ನಡುವೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಜತೆ ಮಾತುಕತೆ ನಡೆಸಿದರು.












