6:41 AM Saturday12 - September 2026
ಬ್ರೇಕಿಂಗ್ ನ್ಯೂಸ್
ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;…

ಇತ್ತೀಚಿನ ಸುದ್ದಿ

ಸ್ಮಾರ್ಟ್ ಸಿಟಿ ಯೋಜನೆ: ಗುಜ್ಜರಕೆರೆಯಲ್ಲಿ ನಿರ್ಮಾಣವಾದ ಅಂಗನವಾಡಿ ಕೇಂದ್ರ ಉದ್ಘಾಟನೆ

03/09/2021, 08:35

ಮಂಗಳೂರು(reporterkarnataka.com): ಸ್ಮಾರ್ಟ್ ಸಿಟಿ ಯೋಜನೆಯಡಿ ಗುಜ್ಜರಕೆರೆಯಲ್ಲಿ ನಿರ್ಮಾಣವಾದ ಅಂಗನವಾಡಿ ಕೇಂದ್ರದ ಉದ್ಘಾಟನೆಯನ್ನು ಶಾಸಕ ವೇದವ್ಯಾಸ್ ಕಾಮತ್ ಅವರು ನೆರವೇರಿಸಿದರು. 

ಬಳಿಕ ಮಾತನಾಡಿದ ಶಾಸಕ ಕಾಮತ್, ಮಕ್ಕಳಿಗೆ ಪ್ರಾಥಮಿಕ ಶಿಕ್ಷಣ ನೀಡುವ ಅಂಗನವಾಡಿಯ ಮೂಲಭೂತ ಸೌಕರ್ಯಗಳಲ್ಲಿ ತೊಡಕಾಗಬಾರದು.ಆ ನಿಟ್ಟಿನಲ್ಲಿ‌ ಸ್ಮಾರ್ಟ್ ಸಿಟಿ ಯೋಜನೆಯಡಿ ಅಂಗನವಾಡಿ ಕೇಂದ್ರದ ಅಭಿವೃದ್ಧಿಪಡಿಸಲಾಗಿದೆ ಎಂದರು. 

ಕಾರ್ಯಕ್ರಮದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಪ್ರೇಮಾನಂದ ಶೆಟ್ಟಿ, ಪಾಲಿಕೆ ಸದಸ್ಯರಾದ ಭಾನುಮತಿ, ರೇವತಿ, ಶೈಲೇಶ್ ಶೆಟ್ಟಿ ಅತ್ತಾವರ,ಸ್ಮಾರ್ಟ್ ಸಿಟಿ ಅಧಿಕಾರಿಗಳು, ಅಂಗನವಾಡಿ ಕಾರ್ಯಕರ್ತೆಯರು, ಬಿಜೆಪಿ ಮುಖಂಡರು ಮತ್ತಿತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು