5:23 PM Saturday9 - May 2026
ಬ್ರೇಕಿಂಗ್ ನ್ಯೂಸ್
ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು

ಇತ್ತೀಚಿನ ಸುದ್ದಿ

ಬೆಳಗಾವಿ ಚಳಿಗಾಲದ ಅಧಿವೇಶನದ ನಾಳೆಯಿಂದ ಆರಂಭ: ಕುಂದನಗರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮನ

07/12/2025, 20:41

ಬೆಳಗಾವಿ(reporterkarnataka.com): ಬೆಳಗಾವಿಯ ಸುವರ್ಣ ವಿಧಾನ ಸೌಧದದಲ್ಲಿ ಡಿಸೆಂಬರ್ 8 ರಿಂದ 19ರ ವರೆಗೆ ನಡೆಯಲಿರುವ ವಿಧಾನ ಮಂಡಲದ ಚಳಿಗಾಲದ ಅಧಿವೇಶನದಲ್ಲಿ ಭಾಗವಹಿಸಲು ಇಂದು ಮುಖ್ಯಮಂತ್ರಿ‌ ಸಿದ್ದರಾಮಯ್ಯ ಅವರು ಬೆಳಗಾವಿ ನಗರಕ್ಕೆ ಆಗಮಿಸಿದರು.


ಸುವರ್ಣ ವಿಧಾನ ಸೌಧದ ಆವರಣದಲ್ಲಿ ನಿರ್ಮಿಸಲಾದ ಹೆಲಿಪಾಡ್ ಗೆ ಹೆಲಿಕಾಪ್ಟರ್ ಮೂಲಕ ಬೆಂಗಳೂರಿನಿಂದ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ,ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಬರಮಾಡಿಕೊಂಡರು.
ಈ ಸಂದರ್ಭದಲ್ಲಿ, ಸಮಾಜ ಕಲ್ಯಾಣ ಇಲಾಖೆ ಸಚಿವರಾದ ಡಾ. ಹೆಚ್.ಸಿ.ಮಹದೇವಪ್ಪ, ವಿಧಾನ ಪರಿಷತ್ ಸದಸ್ಯ ಚೆನ್ನರಾಜ್ ಹಟ್ಡಿಹೊಳಿ ಸೇರಿದಂತೆ ಸರ್ಕಾರದ ಹಿರಿಯ ಅಧಿಕಾರಿಗಳು ಹಾಗೂ ಇತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು