4:50 PM Friday16 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

ಅಧಿವೇಶನ ವೀಕ್ಷಣೆಗೆ ಬಂದ ಕಬಡ್ಡಿ ವಿಶ್ವಕಪ್ ನಲ್ಲಿ ಚಿನ್ನ ಗೆದ್ದ ಧನಲಕ್ಷ್ಮಿ: ಮುಖ್ಯಮಂತ್ರಿ ಅಭಿನಂದನೆ

09/12/2025, 18:35

ಬೆಳಗಾವಿ(reporterkarnataka.com): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಢಾಕಾದಲ್ಲಿ ನಡೆದ ಮಹಿಳಾ ಕಬಡ್ಡಿ ವಿಶ್ವಕಪ್ ಪಂದ್ಯಾವಳಿಯಲ್ಲಿ ಚಿನ್ನ ಗೆದ್ದ ಭಾರತ ತಂಡದಲ್ಲಿರುವ ರಾಜ್ಯದ ಆಟಗಾರ್ತಿ ಧನಲಕ್ಷ್ಮಿ ಪೂಜಾರಿ ಅವರಿಗೆ ಸುವರ್ಣಸೌಧದ ವಿಧಾನಸಭಾ ಅಧಿವೇಶನದಲ್ಲಿ ಅಭಿನಂದಿಸಿದರು.
ಅಧಿವೇಶನ ವೀಕ್ಷಣೆಗೆ ಬಂದಿದ್ದ ಧನಲಕ್ಷ್ಮಿ ಪೂಜಾರಿ ಮತ್ತು ಇವರ ತರಬೇತುದಾರರನ್ನು ಸ್ವಾಗತಿಸಿ ಅಭಿನಂಧನಾ ನುಡಿಗಳನ್ನು ಆಡಿದರು.
ಈಗಾಗಲೇ ಸರ್ಕಾರ ಧನಲಕ್ಷ್ಮಿ ಅವರಿಗೆ ಐದು ಲಕ್ಷ ನಗದು‌ ನೀಡಿ ಪ್ರತಿಭೆಯನ್ನು ಗೌರವಿಸಿರುವುದನ್ನು ಮುಖ್ಯಮಂತ್ರಿಗಳು ಸ್ಮರಿಸಿ ಅಭಿನಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು