6:37 AM Friday20 - September 2024
ಬ್ರೇಕಿಂಗ್ ನ್ಯೂಸ್
ಮಿಸ್ಟರ್ ಕರಾವಳಿ, ಮಿಸ್ ಕರಾವಳಿ ಪ್ರಶಸ್ತಿ ರಂಜಿತ್ ಗಾಣಿಗ ಹಾಗೂ ರಿಷಾ ಟಾನ್ಯಾ… ಮೇಯರ್ ಆಯ್ಕೆ ಸಭೆಯಲ್ಲಿ ಬಿಜೆಪಿ- ಕಾಂಗ್ರೆಸ್ ವಾಕ್ಸಮರ: ಕೊನೆಗೆ ನಿರಾಳ, ಕೂಲ್ ಕೂಲ್!! ತೀರ್ಥಹಳ್ಳಿ: ಸರ್ವಧರ್ಮ ಸಮನ್ವಯತೆಯಲ್ಲಿ ಸಂಭ್ರಮ- ಸಡಗರದ ಈದ್ ಮಿಲಾದ್ ಆಚರಣೆ ನಂಜನಗೂಡು: ಮುನಿರತ್ನ ವಿರುದ್ಧ ಜನ ಸಂಗ್ರಾಮ ಪರಿಷತ್ ಪ್ರತಿಭಟನೆ: ಶಾಸಕ ಸ್ಥಾನದಿಂದ ವಜಾಗೊಳಿಸಲು… ಜೈಪುರದಲ್ಲಿ ಇಂಡಿಯನ್ ಯೂತ್ ಪಾಲಿ೯ಮೆಂಟ್ 27ನೇ ಅಧಿವೇಶನ: ಸ್ಪೀಕರ್ ಖಾದರ್ ಉದ್ಘಾಟನೆ ನಮ್ಮ‌ ಶಾಲೆ‌ ನಮ್ಮ‌ ಜವಾಬ್ದಾರಿ ಕಾರ್ಯಕ್ರಮ ಸರಕಾರಿ ಶಾಲಾ ಮಕ್ಕಳ ಉಜ್ವಲ ಭವಿಷ್ಯಕ್ಕೆ… ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಭಾರೀ ಫೈಟ್: ಮಹಿಳಾ ಅಭ್ಯರ್ಥಿಯಿಂದ ಪ್ರಬಲ ಪೈಪೋಟಿ ಮಹಿಳಾ ಆಯೋಗದ ಅಧ್ಯಕ್ಷೆ ಬಂದ್ರೂ ಅಧಿಕಾರಿಗಳು ನಾಪತ್ತೆ: ರಾಯಲ್ಪಾಡು ಪ್ರಾಥಮಿಕ ಆರೋಗ್ಯ ಕೇಂದ್ರ,… ಅಥಣಿ: ಶೌಚಕ್ಕೆ ಹೋದ ಸಂದರ್ಭದಲ್ಲಿ ಕಾಲು ಜಾರಿ ಕಾಲುವೆಗೆ ಬಿದ್ದು ಯುವಕ ದಾರುಣ… ನಂಜನಗೂಡು: ಭಗೀರಥ ಹಾಗೂ ಕನಕ ಸಮುದಾಯ ಭವನಕ್ಕೆ ಶಾಸಕರಿಂದ ಭೂಮಿ ಪೂಜೆ

ಇತ್ತೀಚಿನ ಸುದ್ದಿ

ಮಂಗಳೂರು : ವಾರಾಂತ್ಯ ಕರ್ಫ್ಯೂ ರದ್ದು ಪಡಿಸುವಂತೆ ಕೋಟ, ವೇದವ್ಯಾಸ ಕಾಮತ್ ಮನವಿ

03/09/2021, 19:16

ಮಂಗಳೂರು(Reporterkarnataka.com)

ಮಂಗಳೂರು ನಗರ ದಕ್ಷಿಣದಲ್ಲಿ ವಾರಾಂತ್ಯದ ಕರ್ಫ್ಯೂ ರದ್ದುಪಡಿಸುವಂತೆ ಮುಖ್ಯಮಂತ್ರಿಗಳಾದ‌ ಬಸವರಾಜು ಬೊಮ್ಮಾಯಿ ಅವರಿಗೆ ಶಾಸಕ ಡಿ ವೇದವ್ಯಾಸ ಕಾಮತ್ ಮನವಿ ಸಲ್ಲಿಸಿದರು .

ವಾರಾಂತ್ಯದ ಕರ್ಫ್ಯೂ ಹೇರಿಕೆಯಿಂದ ಮಂಗಳೂರು ನಗರ ಪ್ರದೇಶವನ್ನು ಹೊರಗಿಟ್ಟರೆ ಜನ ಸಾಮಾನ್ಯರಿಗೆ ಅನುಕೂಲವಾಗಲಿದೆ. ಹಾಗೂ ಸಾರ್ವಜನಿಕರೂ ಕೂಡ ಸುರಕ್ಷತಾ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಬೇಕೆಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಸಚಿವ ಶ್ರೀ ಕೋಟ ಶ್ರೀನಿವಾಸ್ ಪೂಜಾರಿ ಅವರು ಜೊತೆಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು