11:52 PM Saturday10 - October 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು ನೈಸ್ ಯೋಜನೆ | 1995ರಿಂದ ಯೋಜನೆ ನಡೆದು ಬಂದ ಹಾದಿಯನ್ನು ಜನರ ಮುಂದಿಡುತ್ತೇನೆ:…

ಇತ್ತೀಚಿನ ಸುದ್ದಿ

ಜಾತಿ ಗಣತಿಗೆ ಸಂಬಂಧಿಸಿದ ವಿಷಯಗಳ ಅಧ್ಯಯನ ಸಮಿತಿ: ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯ್ಲಿ ಸಂಚಾಲಕ

04/09/2021, 18:27

ನವದೆಹಲಿ(reporterkarnataka.com): ಜಾತಿ ಗಣತಿಗೆ ಸಂಬಂಧಿಸಿದ ವಿಷಯಗಳನ್ನು ಅಧ್ಯಯನ ಮಾಡುವ  ನೂತನ ಸಮಿತಿಗೆ ಸಂಚಾಲಕರಾಗಿ ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯ್ಲಿ ಅವರನ್ನು ನೇಮಕ ಮಾಡಲಾಗಿದೆ.

ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಶಿಫಾರಸ್ಸಿನ ಮೇರೆಗೆ ಈ ನೇಮಕ ಮಾಡಲಾಗಿದೆ.ಸದಸ್ಯರಾಗಿ ಅಭಿಷೇಕ್ ಮನು ಸಿಂಘ್ವಿ, ಸಲ್ಮಾನ್ ಖುರ್ಶಿದ್,  ಮೋಹನ್ ಪ್ರಕಾಶ್, ಆರ್.ಪಿ.ಎನ್ ಸಿಂಗ್,  ಪಿ.ಎಲ್. ಪುನಿಯಾ, ಕುಲ್ದೀಪ್ ಬಿಶೋನಿ ಅವರನ್ನು ನೇಮಿಸಿ ರಾಷ್ಟ್ರೀಯ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು ಆದೇಶ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು