8:20 PM Saturday14 - February 2026
ಬ್ರೇಕಿಂಗ್ ನ್ಯೂಸ್
ನಟ ದರ್ಶನ್ ಬಿಡುಗಡೆಗೆ ಪ್ರಾರ್ಥಿಸಿ ಅಭಿಮಾನಿಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ: 100 ಕಿಮೀ. ನಡಿಗೆ Kodagu | ಮಡಿಕೇರಿ ನಗರಸಭೆ: ಬಯಲು ಪ್ರದೇಶದಲ್ಲಿ ಮಲ ಮೂತ್ರ ವಿಸರ್ಜನೆ ನಿಷೇಧ ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ…

ಇತ್ತೀಚಿನ ಸುದ್ದಿ

ನಟ ದರ್ಶನ್ ಬಿಡುಗಡೆಗೆ ಪ್ರಾರ್ಥಿಸಿ ಅಭಿಮಾನಿಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ: 100 ಕಿಮೀ. ನಡಿಗೆ

14/02/2026, 20:20

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ನಟ ದರ್ಶನ್ ಅವರ ಹುಟ್ಟುಹಬ್ಬ ಹಾಗೂ ಅವರು ಶೀಘ್ರದಲ್ಲೇ ಬಿಡುಗಡೆ ಆಗಲಿ ಎಂಬ ಆಶಯದೊಂದಿಗೆ ಅಭಿಮಾನಿಯೊಬ್ಬರು ಧರ್ಮಸ್ಥಳಕ್ಕೆ ಪಾದಯಾತ್ರೆ ಕೈಗೊಂಡಿದ್ದಾರೆ.
ಕಾಫಿನಾಡಿನ ದರ್ಶನ್ ಅಭಿಮಾನಿ ಸುದೀಪ್ ಅವರು ದರ್ಶನ್ ಫೋಟೋ ಹಿಡಿದು ಸುಮಾರು 100 ಕಿಲೋಮೀಟರ್‌ಗಳ ಪಾದಯಾತ್ರೆ ಆರಂಭಿಸಿದ್ದಾರೆ. ದರ್ಶನ್ ಅವರ ಜನ್ಮದಿನದ ಅಂಗವಾಗಿ ಹಾಗೂ ಶೀಘ್ರವೇ ಅವರು ರಿಲೀಸ್ ಆಗಲಿ ಎಂಬ ಭಕ್ತಿಭಾವದಿಂದ ಈ ಪಾದಯಾತ್ರೆ ಕೈಗೊಂಡಿರುವುದಾಗಿ ಸುದೀಪ್ ತಿಳಿಸಿದ್ದಾರೆ.


ಚಿಕ್ಕಮಗಳೂರು ನಗರದ ಹಿರೇಮಗಳೂರಿನ ನಿವಾಸಿಯಾಗಿರುವ ಸುದೀಪ್, ಚಿಕ್ಕಮಗಳೂರು ನಿಂದ ಪಾದಯಾತ್ರೆ ಆರಂಭಿಸಿದ್ದು, ನಾಳೆ ಬೆಳಗ್ಗೆ ಧರ್ಮಸ್ಥಳ ತಲುಪುವ ನಿರೀಕ್ಷೆಯಿದೆ.
ದರ್ಶನ್ ಮೇಲಿನ ಅಭಿಮಾನ ಮತ್ತು ನಂಬಿಕೆಯ ಸಂಕೇತವಾಗಿ ಈ ಪಾದಯಾತ್ರೆ ಸ್ಥಳೀಯರ ಗಮನ ಸೆಳೆಯುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು