8:44 PM Tuesday29 - September 2026
ಬ್ರೇಕಿಂಗ್ ನ್ಯೂಸ್
ಕಾಡಿನಲ್ಲಿ ಕಾದಾಟದಿಂದ ತೀವ್ರ ಗಾಯ | ದುಬಾರೆ ಶಿಬಿರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಂಡಾನೆ… ದೋಷಪೂರಿತ ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಗೊಳಿಸಿ: ನಟ ಪ್ರಕಾಶ್ ರೈ ಆಗ್ರಹ ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣ ಹುದ್ದೆಯಿಂದ ವಜಾಗೊಳಿಸಿ ಬಂಧಿಸಿ: ಕಾಂಗ್ರೆಸ್ ಪಾದಯಾತ್ರೆಯಲ್ಲಿ ಆಗ್ರಹ ಖಾಸಗಿ ಆಸ್ಪತ್ರೆ ಕೈಚೆಲ್ಲಿದ ಪ್ರಕರಣ: ಲೇಡೀಗೋಶನ್ ನಲ್ಲಿ ಪುನರ್ಜನ್ಮ ಪಡೆದ ಗರ್ಭಿಣಿ ಮಹಿಳೆ;… ಸೈಬರ್ ವಂಚನೆಗೆ ಬ್ರೇಕ್: 9,840 ಕೋಟಿ ಸ್ಪ್ಯಾಮ್ ಕರೆ ಪತ್ತೆಹಚ್ಚಿದ ಏರ್‌ಟೆಲ್ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ… ಮತ್ತೆ ಮುಖ್ಯಮಂತ್ರಿ ಆಗಲಿದ್ದಾರೆ ಸಿದ್ದರಾಮಯ್ಯ!: ಬೆಳ್ಳಿತೆರೆಗೆ ಭರ್ಜರಿ ಎಂಟ್ರಿ ಕೊಟ್ಟ ಮಾಜಿ ಸಿಎಂ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ… ವಿಜಯನಗರ | ಹೊಸಪೇಟೆ ಬಳಿ ರೈಲು ಡಿಕ್ಕಿಯಾಗಿ 8 ಎಮ್ಮೆಗಳು ಸ್ಥಳದಲ್ಲಿಯೇ ಸಾವು *ಕಾಡಾನೆ ನಿಯಂತ್ರಣ ಚಟುವಟಿಕೆಗೆ ವಾಹನಗಳ ಕೊಡುಗೆ: ಅರಣ್ಯ ಇಲಾಖೆಗೆ ಹಸ್ತಾಂತರಿಸಿದ ಕೇಂದ್ರ ಹಣಕಾಸು…

ಇತ್ತೀಚಿನ ಸುದ್ದಿ

ಸಿದ್ದಾಪುರ ಸಮೀಪದ ಕರಡಿಗೋಡು ಗ್ರಾಮದಲ್ಲಿ ವಾಹನ ಡಿಕ್ಕಿ: ಕಾಡುಕೋಣ ಕಾಲು ಮುರಿತ

20/02/2026, 20:23

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಸಿದ್ದಾಪುರ ಸಮೀಪದ ಕರಡಿಗೋಡು ಗ್ರಾಮದ ಪ್ರದೇಶದಲ್ಲಿ ಮೇವು ಅರಸಿ ಬಂದ ಕಾಡು ಕೋಣಕ್ಕೆ ವಾಹನವೊಂದು ದಿಕ್ಕಿಯಾದ ಪರಿಣಾಮ ಕಾಡುಕೋಣ(bison) ಕಾಲು ಮುರಿದು ಗಂಭೀರ ಗಾಯಗೊಂಡರೆ, ಡಿಕ್ಕಿ ಹೊಡೆದ ವಾಹನ ಮುಂಭಾಗ ಜಖಂಗೊಂಡಿದೆ.

ಕಾಫಿ ತೋಟದಿಂದ ಏಕಾಏಕಿ ಅಡ್ಡ ಬಂದ ಕಾರಣ ಕಾಡುಕೋಣದ ಕಾಲು ಮುರಿದಿದು, ಹೆಚ್ಚಿನ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು ಭೇಟಿ ಪರಿಶೀಲನೆ ನಡೆಸಿದ್ದಾರೆ. ವಾಹನದಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯಗಳು ಆಗಿದ್ದು ಪ್ರಾಥಮಿಕ ಚಿಕಿತ್ಸೆ ಸಿದ್ದಾಪುರ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು