ಇತ್ತೀಚಿನ ಸುದ್ದಿ
ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಂಗಳೂರು ಶಾಖಾ ಮಠದ ರಜತ ಮಹೋತ್ಸವ: ಶಾಸಕ ಮಂಜುನಾಥ ಭಂಡಾರಿ ಭಾಗಿ
03/01/2025, 10:47
ಮಂಗಳೂರು(reporterkarnataka.com):ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಮಂಗಳೂರು ಶಾಖಾ ಮಠದ ರಜತ ಮಹೋತ್ಸವದ ಸಮಾರಂಭ ನಡೆಯಿತು.
ಸಮಾರಂಭದಲ್ಲಿ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ವಿಧಾನ ಪರಿಷತ್ ಶಾಸಕರು ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಅವರು ಪಾಲ್ಗೊಂಡರು. ಈ ಸಂದರ್ಭದಲ್ಲಿ ತಮ್ಮ ವಿದ್ಯಾರ್ಥಿ ಜೀವನದಲ್ಲಿ ಶ್ರೀ ಡಾ. ಬಾಲಗಂಗಾಧರನಾಥ ಸ್ವಾಮೀಜಿಯವರೊಂದಿಗಿನ ಒಡನಾಟವನ್ನು ಸ್ಮರಿಸಿದರು.