8:00 AM Tuesday13 - October 2026
ಬ್ರೇಕಿಂಗ್ ನ್ಯೂಸ್
ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು

ಇತ್ತೀಚಿನ ಸುದ್ದಿ

ಆಲ್ ಇಂಡಿಯಾ ವೆಟರ್ನಸ್ ಸ್ಪೋರ್ಟ್ಸ್ ಆ್ಯಂಡ್ ಗೇಮ್ಸ್ ಚಾಂಪಿಯನ್ ಶಿಪ್: ನಿರ್ಮಲಾ ಪ್ರಮೋದ್ ಗೆ 5 ಚಿನ್ನ, 1ಬೆಳ್ಳಿ, 1 ಕಂಚು

03/12/2021, 09:38

ಮಂಗಳೂರು(reporterkarnataka.com): ಮಹಾರಾಷ್ಟದ ನಾಸಿಕ್ ನಲ್ಲಿ ನವೆಂಬರ್ 11ರಿಂದ 14ರವರೆಗೆ ನಡೆದ ಆಲ್ ಇಂಡಿಯಾ ವೆಟರ್ನಸ್ ಸ್ಪೋರ್ಟ್ಸ್ ಆ್ಯಂಡ್ ಗೇಮ್ಸ್ ಚಾಂಪಿಯನ್ ಶಿಪ್ ನಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿದ

ನಿರ್ಮಲಾ ಪ್ರಮೋದ್ ಅವರು 5 ಚಿನ್ನ ಹಾಗೂ ಒಂದು ಬೆಳ್ಳಿ ಮತ್ತು ಒಂದು ಕಂಚಿನ ಪದಕ ಪಡೆದಿದ್ದಾರೆ.

ಮಹಿಳೆಯರ 45 ವರ್ಷದ  ವೈಯಕ್ತಿಕ ವಿಭಾಗದಲ್ಲಿ ಅವರು 100 ಮೀಟರ್  ಓಟದಲ್ಲಿ ಬೆಳ್ಳಿಯ ಪದಕ, 200 ಮೀಟರ್  ಓಟದಲ್ಲಿ ಚಿನ್ನದ ಪದಕ ಲಾಂಗ್ ಜಂಪ್ ನಲ್ಲಿ ಚಿನ್ನದ ಪದಕ ಹಾಗೂ
ಟ್ರಿಪಲ್ ಜಂಪ್ ನಲ್ಲಿ ಚಿನ್ನದ ಪದಕ ಪಡೆದಿದ್ದಾರೆ.

ಹಾಗೆ ಗ್ರೂಪ್ ವಿಭಾಗದಲ್ಲಿ 400×400 ರಿಲೇಯಲ್ಲಿ ಚಿನ್ನದ ಪದಕ, 400×100 ರಿಲೇ ಯಲ್ಲಿ ಚಿನ್ನದ ಪದಕ ಮತ್ತು 400×100 ಮಿಕ್ಸೆಡ್ ವಿಭಾಗದ ರಿಲೇ ಯಲ್ಲಿ ಕಂಚಿನ ಪದಕ‌ ಪಡೆದಿದ್ದಾರೆ. 

ಪ್ರಸ್ತುತ ಅವರು ಮಂಗಳೂರಿನ ನಂತೂರಿನಲ್ಲಿರುವ ಸ್ವಾಮಿ ಸದಾನಂದ ಸರಸ್ವತಿ ವಿದ್ಯಾಲಯದಲ್ಲಿ ಕಂಪ್ಯೂಟರ್ ಮತ್ತು ಗೈಡ್ಸ್ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು