8:59 PM Monday30 - March 2026
ಬ್ರೇಕಿಂಗ್ ನ್ಯೂಸ್
ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್… ಗ್ಯಾಸ್ ಸಿಲಿಂಡರ್ ಗೆ ರೆಗ್ಯುಲೇಟರಿ ಅಳವಡಿಸುವಾಗ ಏಕಾಏಕಿ ಸ್ಫೋಟ: ಮನೆ ಛಿದ್ರಛಿದ್ರ; 4… ಭಕ್ತ ಸಾಗರದ ಹರ್ಷೋದ್ಗಾರದೊಂದಿಗೆ ನಡೆದ ನಂಜನಗೂಡಿನ ದೊಡ್ಡ ಜಾತ್ರೆ: ಶ್ರೀ ಗೌತಮ ಪಂಚ… ನಿಯಂತ್ರಣ ತಪ್ಪಿದ ಸರಕಾರಿ ಬಸ್: ಮಡಿಕೇರಿ ಬಸ್ ನಿಲ್ದಾಣದಲ್ಲಿ ತಪ್ಪಿದ ಭಾರಿ ದುರಂತ Madikeri | ಕೊಡಗು ಜಿಲ್ಲೆಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ. ಎಂ.… Kodagu | ಶನಿವಾರಸಂತೆ: ಟ್ರ್ಯಾಕ್ಟರ್ -ಕಾರು ಅಪಘಾತ; ಟ್ರ್ಯಾಕ್ಟರ್ ಚಾಲಕ ಸಾವು ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ… ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ…

ಇತ್ತೀಚಿನ ಸುದ್ದಿ

ಆನೆ ದಾಳಿ ನಿಯಂತ್ರಿಸಲು ವಿಫಲ: ಆಕ್ರೋಶಿತ ಗ್ರಾಮಸ್ಥರಿಂದ ಫಾರೆಸ್ಟ್ ಕಚೇರಿ ಮೇಲೆ ದಾಳಿ

26/11/2022, 20:04

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka.com
ಆನೆ ಹಾವಳಿಯನ್ನು ನಿಯಂತ್ರಿಸಲು ವಿಫಲವಾಗಿರುವುದನ್ನು ಪ್ರತಿಭಟಿಸಿ ಗ್ರಾಮಸ್ಥರು ಕಳ್ಳ ಬೇಟೆ ನಿಗ್ರಹ ಶಿಬಿರವನ್ನ ಧ್ವಂಸ ಮಾಡಿದ ಘಟನೆ ಮೂಡಿಗೆರೆ ತಾಲೂಕಿನ ಕುಂದೂರು ಗ್ರಾಮದಲ್ಲಿ ನಡೆದಿದೆ.
ಆಕ್ರೋಶಗೊಂಡ ಯುವಕರ ತಂಡ ಫಾರೆಸ್ಟ್ ಕಚೇರಿಯಲ್ಲಿ
ಕೈಗೆ ಸಿಕ್ಕ ಸಿಕ್ಕ ವಸ್ತುಗಳನ್ನೆಲ್ಲಾ ಪುಡಿ ಮಾಡಿದ ಆಕ್ರೋಶ ವ್ಯಕ್ತಪಡಿಸಿದರು.

ಆನೆಯನ್ನು ಓಡಿಸಲು ನಿಮಗೆ ಪಟಾಕಿ ಕೊಡುವ ಯೋಗ್ಯತೆ ಇಲ್ಲವೆಂದು ಆಕ್ರೋಶ ವ್ಯಕ್ತಪಡಿಸಿದರು. ಆನೆ ನಿಯಂತ್ರಿಸಕ್ಕೆ ಆಗಲ್ಲ, ತಿನ್ನೋಕೆ ಸೋನಾ ಮುಸುರಿ ಅಕ್ಕಿ ಬೇಕು ಎಂದು ಕಿಡಿ ಕಾರಿದರು. ಸ್ಥಳಕ್ಕೆ ಬಂದ ಅರಣ್ಯ ಅಧಿಕಾರಿಗಳ ವಿರುದ್ಧ ಕಿಡಿ ಕಾರಿದರು. ಅರಣ್ಯ ಇಲಾಖೆ ಸಿಬ್ಬಂದಿ ವೀಡಿಯೋ ಮಾಡುತ್ತಿದ್ದಾಗ ಮುಖ ತೋರಿಸಿ…ತೋರಿಸಿ ಯುವಕರು ಹೆಸರು ಹೇಳಿದರು.


ಆನೆಗಳವ ನಿರಂತರ ದಾಳಿಯಿಂದ ಮಲೆನಾಡಿಗರು ಕಂಗಟ್ಟಿ ಹೋಗಿದ್ದಾರೆ. ನಾಲ್ಕು ದಿನದ ಹಿಂದೆ ಆನೆ ದಾಳಿಗೆ 35 ವರ್ಷದ ಮಹಿಳೆ ಸಾವನ್ನಪ್ಪಿದ್ದಳು.

ಇತ್ತೀಚಿನ ಸುದ್ದಿ

ಜಾಹೀರಾತು