7:26 PM Saturday17 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

ಆರದಿರಲಿ ಆರಾಧನಾ ಸಂಸ್ಥೆ: ಅಕ್ಟೋಬರ್ ತಿಂಗಳ ಸಹಾಯ ಮಂಗಳೂರಿನ ಪುಷ್ಪಾ ಕುಟುಂಬಕ್ಕೆ ಹಸ್ತಾಂತರ

06/11/2022, 22:00

ಮೂಡುಬಿದರೆ(reporterkarnataka.com): ಆರದಿರಲಿ ಬದುಕು ಆರಾಧನಾ ಸಂಸ್ಥೆಯ ಅಕ್ಟೋಬರ್ ತಿಂಗಳ ಸಹಾಯವನ್ನು ಅಸ್ತಮಾ ಹಾಗೂ ಬಿಪಿಯಿಂದ ಬಳಲುತ್ತಿರುವ ಮಂಗಳೂರಿನ ಪುಷ್ಪಾ ಅವರ ಕುಟುಂಬಕ್ಕೆ ನೀಡಲಾಯಿತು.

ಪುಷ್ಪಾ ಅವರ ಪರವಾಗಿ ಅವರ ಪುತ್ರಿ ಸುಜಾತಾ ಅವರಿಗೆ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಸಂಸ್ಥೆಯ ಸದಸ್ಯರಾದ ಪದ್ಮಶ್ರೀ ಭಟ್ ನಿಡ್ಡೋಡಿ, ಡಾ.ನಾಗರಾಜ ಶೆಟ್ಟಿ ಅಂಬೂರಿ, ದೇವಿಪ್ರಸಾದ್ , ದೀನ್ ರಾಜ್ ಕೆ., ಅಭಿಷೇಕ್ ಶೆಟ್ಟಿ ಐಕಳ, ಬಸವ ರಾಜ್ ಮಂತ್ರಿ, ಶ್ರೀನಿವಾಸ ಬಜಪೆ, ಪ್ರಸಾದ್ ನಾಯಕ್ ಉಡುಪಿ, ನವೀನ್ ಪುತ್ತೂರು, ಗಣೇಶ್ ಪೈ, ವಿವೇಕ್ ಪ್ರಭು, ಧನಂಜಯ ಶೆಟ್ಟಿ, ಪ್ರವೀಣ್ ಶೆಟ್ಟಿ, ಲಿಲೇಶ್ ಶೆಟ್ಟಿಗಾರ್, ರಂಗನಾಥ್ ಪಕ್ಷಿ ಕೆರೆ, ದಿನೇಶ್ ಸಿದ್ದಕಟ್ಟೆ, ನಿಲೇಶ್ ಕಟೀಲು, ಪ್ರಭಾಕರ ಮಂಗಳೂರು, ರಾಕೇಶ್ ಪೊಳಲಿ, ಶ್ರೀಕಾಂತ್ ಭಟ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು