9:37 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಆರದಿರಲಿ ಬದುಕು ಆರಾಧನ ತಂಡ: ಜನವರಿ ತಿಂಗಳ ಸಹಾಯಧನ ಕುಂಜಾರಗಿರಿಯ ಸರಸ್ವತಿಗೆ ಹಸ್ತಾಂತರ

02/02/2022, 21:29

ಮಂಗಳೂರು(reporterkarnataka.com): ಆರದಿರಲಿ ಬದುಕು ಆರಾಧನ ತಂಡದ ಜನವರಿ ತಿಂಗಳ ಸಹಾಯವನ್ನು ಅನಾರೋಗ್ಯದಿಂದ ಬಳಲುತ್ತಿರುವ ಉಡುಪಿ ಜಿಲ್ಲೆಯ ಕುಂಜಾರ ಗಿರಿಯ ಸರಸ್ವತಿ ಅವರಿಗೆ ನೀಡಲಾಯಿತು.

ಈ ಸಂದರ್ಭದಲ್ಲಿ ತಂಡದ ಸದಸ್ಯರಾದ ಅಭಿಷೇಕ್ ಶೆಟ್ಟಿ ಐಕಳ, ಪ್ರಸಾದ್ ಉಡುಪಿ, ಪದ್ಮಶ್ರೀ ಭಟ್ ನಿಡ್ಡೋಡಿ, ದೇವಿಪ್ರಸಾದ್ ಶೆಟ್ಟಿ,  ಸುದರ್ಶನ್ ಎಂ., ಶ್ರೀನಿವಾಸ ಬಜಪೆ, ನವೀನ್ ಪುತ್ತೂರು, ಬಸವರಾಜ ಮಂತ್ರಿ, ವಿವೇಕ್ ಪ್ರಭು, ನಾಗರಾಜ ಶೆಟ್ಟಿ, ಅಂಬೂರಿ ಗಣೇಶ್ ಪೈ, ನಟರಾಜ್, ಧನಂಜಯ ಶೆಟ್ಟಿ  ಪ್ರಭಾಕರ ಮಂಗಳೂರು, ರಾಕೇಶ್ ಪೊಳಲಿ, ಪ್ರವೀಣ್ ಶೆಟ್ಟಿ, ಲಿಲೇಶ್, ನಿಲೇಶ್ ಶೆಟ್ಟಿ ಗಾರ್, ಶಾರದಾ ಅಂಚನ್ ಮುಂಬೈ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು