7:03 AM Sunday15 - March 2026
ಬ್ರೇಕಿಂಗ್ ನ್ಯೂಸ್
ಕಲಬುರಗಿ; ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಕ್ರಮ: ವಿಧಾನಸಭೆಯಲ್ಲಿ ಸಚಿವ ಬೈರತಿ ಸುರೇಶ್… ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ

ಇತ್ತೀಚಿನ ಸುದ್ದಿ

ಆರದಿರಲಿ ಬದುಕು ಆರಾಧನ ತಂಡದ ಫೆಬ್ರವರಿ ತಿಂಗಳ ಸಹಾಯ ಧನ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿರುವ ಭವ್ಯ ನಾಯಕ್ ಗೆ ಹಸ್ತಾಂತರ

07/03/2022, 16:36

ಮಂಗಳೂರು(reporterkarnataka.com); ಆರದಿರಲಿ ಬದುಕು ಆರಾಧನ ತಂಡದ ಫೆಬ್ರವರಿ ತಿಂಗಳ ಸಹಾಯ ಹಸ್ತವನ್ನು ಕಿಡ್ನಿ ಸಮಸ್ಯೆಯಿಂದ ಬಳಲುತ್ತಿರುವ ಉಡುಪಿ ಜಿಲ್ಲೆಯ ಮೂಡು ಬೆಳ್ಳೆಯ ಭವ್ಯ ನಾಯಕ್ ಅವರಿಗೆ ನೀಡಲಾಯಿತು.

ಈ ಸಂದರ್ಭದಲ್ಲಿ ಸದಸ್ಯರಾದ ಪದ್ಮಶ್ರೀ ಭಟ್ ನಿಡ್ಡೋಡಿ, ಅಭಿಷೇಕ್ ಶೆಟ್ಟಿ ಐಕಳ, ದೇವಿ ಪ್ರಸಾದ್ ಶೆಟ್ಟಿ,  ಶ್ರೀನಿವಾಸ ಬಜಪೆ,  ಲಿಲೇಶ್ ಶೆಟ್ಟಿ ಗಾರ್, ಗಣೇಶ್ ಪೈ,  ಧನಂಜಯ 

ಶೆಟ್ಟಿ, ನಾಗರಾಜ ಶೆಟ್ಟಿ ಅಂಬೂರಿ, ಶಾರದ ಅಂಚನ್ ನವೀನ್ ಪುತ್ತೂರು, ಪ್ರಸಾದ್ ನಾಯಕ್,ಬಸವರಾಜ ಮಂತ್ರಿ, ದೀನ್ ರಾಜ್,  ರಾಮ್ ಪ್ರಸಾದ್,  ಪ್ರಭಾಕರ್ ಮಂಗಳೂರು, ವಿವೇಕ್ ಪ್ರಭು ನಿಡ್ಡೋಡಿ, ದಿವಾಕರ ಪೂಜಾರಿ ಮುಂಬಯಿ, ದಿನೇಶ್ 

ಸಿದ್ದಕಟ್ಟೆ, ರಂಜಿತ್, ನಿಲೇಶ್ ಕಟೀಲು,  ರಾಕೇಶ್ ಪೊಳಲಿ, ನಟರಾಜ ತೊಕ್ಕೊಟ್ಟು, ಪ್ರವೀಣ್ ಶೆಟ್ಟಿ.ಉಪಸ್ಥಿತಿ ತರಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು