3:41 PM Saturday7 - March 2026
ಬ್ರೇಕಿಂಗ್ ನ್ಯೂಸ್
Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ 1,000 ಕೋಟಿ ವೆಚ್ಚದ ‘ಕಲ್ಯಾಣ ಪಥ’ ಯೋಜನೆಡಿ ರಸ್ತೆ ಅಭಿವೃದ್ಧಿ:ಮುಖ್ಯಮಂತ್ರಿ ರಾಜ್ಯ ಬಜೆಟ್ | ಮೈಸೂರು ರಾಜ್ಯದ 2ನೇ ಐಟಿ ಸಿಟಿಯಾಗಿ ರೂಪಿಸುವ ಯೋಜನೆ ರಾಜ್ಯದಲ್ಲಿ ‘ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್’ ಆರಂಭ : ಬಜೆಟ್ ನಲ್ಲಿ ಘೋಷಣೆ

ಇತ್ತೀಚಿನ ಸುದ್ದಿ

ಆರದಿರಲಿ ಬದುಕು ಆರಾಧನಾ ಸಂಸ್ಥೆ: ಜನವರಿ ತಿಂಗಳ ಸಹಾಯಧನ ಕಲ್ಲಮುಂಡ್ಕೂರು ಶ್ರೀಧರ್ ಗೆ ಹಸ್ತಾಂತರ

07/02/2023, 11:22

ಮೂಡುಬಿದರೆ(reporterkarnataka.com): ಆರದಿರಲಿ ಬದುಕು ಆರಾಧನ ಸಂಸ್ಥೆ ಯ ಜನವರಿ ತಿಂಗಳ ಸಹಾಯ ಹಸ್ತವನ್ನು ಅನಾರೋಗ್ಯದಿಂದ ಬಳಲುತ್ತಿರುವ ಕಲ್ಲಮುಂಡ್ಕೂರು ನಿವಾಸಿ ಶ್ರೀಧರ ಅವರಿಗೆ ಹಸ್ತಾಂತರಿಸಲಾಯಿತು.

ದ.ಕ. ಜಿಲ್ಲೆಯ ಮೂಡುಬಿದಿರೆ ತಾಲೂಕಿನ ಗುರುಬೆಟ್ಟು ಕಲ್ಲಮುಂಡ್ಕೂರು ನಿವಾಸಿ ಶ್ರೀಧರ ಕೂಲಿ ಕೆಲಸದ ಕಡು ಬಡತನದವರಾಗಿದ್ದು, ಅವರು ಮೆದುಳಿನ ನರದ ಸಮಸ್ಯೆಯ ಅನಾರೋಗ್ಯ ದಿಂದ ಬಳಲುತ್ತಿದ್ದಾರೆ. ಅವರ ಚಿಕಿತ್ಸೆಗೆ 25 ಸಾವಿರ ರೂಪಾಯಿ ಸಹಾಯ ನೀಡಲಾಯಿತು. ಈ ಸಂದರ್ಭದಲ್ಲಿ ಸಮಾಜ ಸೇವಕರಾದ ಸಂಸ್ಥೆಯ ನಿರ್ದೇಶಕಿ ಪದ್ಮಶ್ರೀ ಭಟ್ ನಿಡ್ಡೋಡಿ, ಅಭಿಷೇಕ್ ಶೆಟ್ಟಿ ಐಕಳ. ಭಾಸ್ಕರ ದೇವಾಡಿಗ.ಸಂಜಯ್ ಶೆಟ್ಟಿ ಗಣೇಶ್ ಪೈ. ಡಾ.ನಾಗರಾಜ ಶೆಟ್ಟಿ ಅಂಬೂರಿ ದೇವಿ ಪ್ರಸಾದ್, ದೀನ್ ರಾಜ್ ಕೆ., ಬಸವರಾಜ ಮಂತ್ರಿ,, ಶ್ರೀನಿವಾಸ ಬಜಪೆ, ಪ್ರಸಾದ್ ನಾಯಕ್ ಉಡುಪಿ, ನವೀನ್ ಪುತ್ತೂರು, ವಿವೇಕ್ ಪ್ರಭು, ಧನಂಜಯ ಶೆಟ್ಟಿ, ಪ್ರವೀಣ್ ಶೆಟ್ಟಿ , ಲಿಲೇಶ್ ಶೆಟ್ಟಿ ಗಾರ್ , ಪ್ರವೀಣ್ ಬಂಗೇರ, ನಿಲೇಶ್ ಕಟೀಲು, ರಂಗನಾಥ್ ರಾವ್ ಪಕ್ಷಿಕೆರೆ, ದಿನೇಶ್ ಸಿದ್ದಕಟ್ಟೆ,
ದಿವಾಕರ ಪೂಜಾರಿ ಮುಂಬಯಿ, ಪ್ರಭಾಕರ ಮಂಗಳೂರು, ಸುಜಿತ್, ಶ್ರೀಕಾಂತ್ ಭಟ್ ಉಪಸ್ಥಿತಿ ತರಿದ್ದರು‌.

ಇತ್ತೀಚಿನ ಸುದ್ದಿ

ಜಾಹೀರಾತು