4:27 PM Thursday23 - April 2026
ಬ್ರೇಕಿಂಗ್ ನ್ಯೂಸ್
ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್… ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ… ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17…

ಇತ್ತೀಚಿನ ಸುದ್ದಿ

ಆರದಿರಲಿ ಬದುಕು ಆರಾಧನಾ’ ತಂಡದ  ಮೇ ತಿಂಗಳ  ಸಹಾಯಧನ ಸೀನ ಗುರುಬೆಟ್ಟುಗೆ ಹಸ್ತಾಂತರ

04/06/2021, 18:36

 ಮಂಗಳೂರು(reporterkarnataka news): ಆರದಿರಲಿ ಬದುಕು ಆರಾಧನಾ ತಂಡದ ಮೇ ತಿಂಗಳ  ಸಹಾಯ ಧನವನ್ನು ಪಾರ್ಶ್ವವಾಯುವಿನಿಂದ ಬಳಲುತ್ತಿರುವ ಸೀನ ಗುರುಬೆಟ್ಟು ಅವರಿಗೆ ನೀಡಲಾಯಿತು.

ಕಡು ಬಡತನದಲ್ಲಿರು ಸೀನ ಅವರಿಗೆ ನಾಲ್ವರು ಹೆಣ್ಣು ಮಕ್ಕಳಿದ್ದಾರೆ. ಈ ಸಂದರ್ಭದಲ್ಲಿ ಸದಸ್ಯರಾದ ಅಭಿಷೇಕ್ ಶೆಟ್ಟಿ ಐಕಳ, ನವೀನ್ ಪುತ್ತೂರು, ದೇವಿ ಪ್ರಸಾದ್,  ಶ್ರೀನಿವಾಸ ಬಜಪೆ, ನಾಗರಾಜ ಶೆಟ್ಟಿ ಅಂಬೂರಿ, ರಂಗನಾಥ್  ಪಕ್ಷಿಕೆರೆ, ಪದ್ಮಶ್ರೀ ಭಟ್ ನಿಡ್ಡೋಡಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು