8:32 PM Sunday27 - July 2025
ಬ್ರೇಕಿಂಗ್ ನ್ಯೂಸ್
Koppa | ಬೃಹತ್ ಮರ ರಸ್ತೆಗೆ ಪತನ: ಜಯಪುರ- ಬಸರೀಕಟ್ಟೆ,- ಕಳಸ- ಹೊರನಾಡು… ಕೊಡಗಿನಲ್ಲಿ ಭಾರೀ ಮಳೆ: ತುಂಬಿ ತುಳುಕುತ್ತಿರುವ ಕಾವೇರಿ, ಕನ್ನಿಕೆ, ಸುಜ್ಜ್ಯತಿ ನದಿಗಳು; ತ್ರಿವೇಣಿ… ಕೊಡಗು: ಮಳೆ ಹಾನಿ ಪ್ರದೇಶಗಳಿಗೆ ಕಂದಾಯ ಸಚಿವ ಕೃಷ್ಣಬೈರೇ ಗೌಡ ಭೇಟಿ; ಪರಿಹಾರ… BJP Leader | ಚುನಾವಣಾ ಉದ್ದೇಶದಿಂದ ಬೆಂಗಳೂರು ಒಡೆದ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ… ಗ್ಯಾರಂಟಿಗಳ ಕಾರಣದಿಂದ ಕರ್ನಾಟಕ ತಲಾ ಆದಾಯದಲ್ಲಿ ದೇಶದಲ್ಲೇ ನಂಬರ್ ಒನ್ : ಸಿಎಂ… Mangaluru | ಸಂಸದ ತೇಜಸ್ವೀ ಸೂರ್ಯ ರಿಂದ ಲಾಲ್‌ಬಾಗ್‌ನಲ್ಲಿ ವೀಲ್‌ಚೇರ್ ಸ್ನೇಹಿ ಶೌಚಾಲಯ… Chikkamagaluru | ಕಳಸ: ಭದ್ರಾ ನದಿಯಲ್ಲಿ ಸತತ 23 ತಾಸುಗಳ ಶೋಧ ಬಳಿಕ… ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಕಡತ ಕಳವು ಪ್ರಕರಣ: ಗುತ್ತಿಗೆ ಸಿಬ್ಬಂದಿ ಕೈಚಳಕ ಸಿಸಿಟಿವಿ… Kodagu | ಕೊಡಗಿನಲ್ಲಿ ಮತ್ತಷ್ಟು ಬಿರುಸುಗೊಂಡ ಮಳೆ: ಹಲವೆಡೆ ರಸ್ತೆಗೆ ಉರುಳಿದ ಮರಗಳು;… ಕಳಸ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಭದ್ರಾ ನದಿಗೆ ಹಾರಿದ ಜೀಪ್; 23ರ…

ಇತ್ತೀಚಿನ ಸುದ್ದಿ

ಆರದಿರಲಿ ಬದುಕು ಆರಾಧನಾ ತಂಡದ ಜೂನ್ ತಿಂಗಳ ಸಹಾಯಧನ ಹಸ್ತಾಂತರ

04/07/2023, 14:59

ಮೂಡುಬಿದ್ರಿ(reporterkarnataka.com): ಜನ ಸೇವೆಯೇ ಜನಾರ್ಧನ ಸೇವೆ ಎಂಬಂತೆ ಇಂದು ಆರದಿರಲಿ ಬದುಕು ಆರಾಧನಾ ತಂಡದ ಜೂನ್ ತಿಂಗಳ ಸಹಾಯ ಹಸ್ತವನ್ನು ದ.ಕ. ಜಿಲ್ಲೆಯ ಬಂಟ್ವಾಳ ತಾಲೂಕಿನ ಕಲ್ಲಡ್ಕದ ಬಾಳ್ತಿಲ ಗ್ರಾಮದ ಗಣೇಶ್ ಅವರಿಗೆ ನೀಡಲಾಯಿತು.
ಕಿಡ್ನಿ ಹಾಗೂ ಹೃದಯ ಸಮಸ್ಯೆಯಿಂದ ಬಳಲುತ್ತಿದ್ದ ಗಣೇಶ್ ಅವರ ಅನಾರೋಗ್ಯದಿಂದ ಐಸಿಯುನಲ್ಲಿ ಇರುವುದರಿಂದ ಅವರ ಅಮ್ಮ ವಿಜಯಲಕ್ಷ್ಮಿ ಅವರಿಗೆ ನೀಡಲಾಯಿತು.

ಈ ಸಂದರ್ಭದಲ್ಲಿ ತಂಡದ ನಿರ್ದೇಶಕಿ ಪದ್ಮಶ್ರೀ ಭಟ್ ನಿಡ್ಡೋಡಿ, ಅಭಿಷೇಕ್ ಶೆಟ್ಟಿ ಐಕಳ, ದೇವಿ ಪ್ರಸಾದ್, ಬಸವರಾಜ ಮಂತ್ರಿ, ಶ್ರೀನಿವಾಸ ಬಜಪೆ, ಡಾ.ನಾಗರಾಜ್ ಶೆಟ್ಟಿ ಅಂಬೂರಿ, ಪ್ರಸಾದ್ ನಾಯಕ್ ಉಡುಪಿ, ವಿವೇಕ್ ಪ್ರಭು, ಧನಂಜಯ ಶೆಟ್ಟಿ, ಭಾಸ್ಕರ ದೇವಾಡಿಗ, ಗಣೇಶ್ ಪೈ,ಪ್ರವೀಣ್ ಶೆಟ್ಟಿ, ಲಿಲೇಶ್ ಶೆಟ್ಟಿಗಾರ್ ನಿಲೇಶ್ ಕಟೀಲು, ರಂಗನಾಥ ರಾವ್ , ಕೋನಿಕ ಪಕ್ಷಿಕೆರೆ, ದಿನೇಶ್ ಸಿದ್ದಕಟ್ಟೆ, ದಿವಾಕರ ಪೂಜಾರಿ, ಶಾರದಾ ಅಂಚನ್ , ಪ್ರವೀಣ್ ಬಂಗೇರ, ಭೀಮಯ್ಯ ಸುಳ್ಯ, ಶ್ರೀಕಾಂತ ಭಟ್ ಪೊನ್ನಗಿರಿ, ಲೋಕೇಶ್ ವಿಟ್ಲ, ಪ್ರಭಾಕರ ಮಂಗಳೂರು, ರಂಜಿತ್ ಸುವರ್ಣ, ಸುಹೈಲ್ ಸಾಣೂರು ಉಪಸ್ಥಿತಿ ತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು