8:38 PM Monday23 - March 2026
ಬ್ರೇಕಿಂಗ್ ನ್ಯೂಸ್
ರಷ್ಯಾದಿಂದ ಮಂಗಳೂರಿಗೆ ಕಚ್ಚಾತೈಲ ತಂದ ಹಡಗು: ಅನ್‌ಲೋಡಿಂಗ್‌ ಆರಂಭ; ಎಂಆರ್‌ಪಿಎಲ್‌ಗೆ ರವಾನೆ ಶುರು ವಿರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ಒಂಟಿ ಸಲಗ ಸೆರೆ ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್… ಮಸ್ಕಿ ಪುರಸಭೆ ಮುಖ್ಯಾಧಿಕಾರಿಗೆ ಹೆಚ್ಚುವರಿ ಹೊಣೆ: ಹೆಚ್ಚುತ್ತಿರುವ ರಸ್ತೆ, ನೀರು, ಸ್ವಚ್ಛತೆ ಸಮಸ್ಯೆ ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್

ಇತ್ತೀಚಿನ ಸುದ್ದಿ

ಆರದಿರಲಿ ಬದುಕು ಆರಾಧನಾ ತಂಡದ ಜುಲೈ ತಿಂಗಳ ಸಹಾಯ ಹಸ್ತ ಬ್ರೆಸ್ಟ್ ಕ್ಯಾನ್ಸರ್ ನಿಂದ ಬಳಲುತ್ತಿರುವ  ಭವಾನಿ ಅಡಿಕೆಬೆಟ್ಟುಗೆ ಹಸ್ತಾಂತರ

03/08/2021, 19:02

ಮಂಗಳೂರು(reporterkarnataka.com): ಮೂಡುಬಿದರೆ ಸಮೀಪದ ನಿಡ್ಡೋಡಿಯ ಆರದಿರಲಿ ಬದುಕು ಆರಾಧನ ತಂಡದ ಜುಲೈ ತಿಂಗಳ ಸಹಾಯ ಹಸ್ತವನ್ನು ಬ್ರೆಸ್ಟ್ ಕ್ಯಾನ್ಸರ್ ನಿಂದ ಬಳಲುತ್ತಿರುವ ಜಿಲ್ಲೆಯ ಭವಾನಿ ಅಡಿಕೆಬೆಟ್ಟು ಅವರಿಗೆ ನೀಡಲಾಯಿತು. 

ಈ ಸಂದರ್ಭದಲ್ಲಿ ಆರದಿರಲಿ ಬದುಕು ಆರಾಧನ ತಂಡದ ಸದಸ್ಯರಾದ ಅಭಿಷೇಕ್ ಶೆಟ್ಟಿ ಐಕಳ. ಯುವಾನಂದ್ ಪೂಜಾರಿ, ಪದ್ಮಶ್ರೀ ಭಟ್ ನಿಡ್ಡೋಡಿ, ನವೀನ್ ಪುತ್ತೂರು. ದೇವಿ ಪ್ರಸಾದ್ ಶ್ರೀನಿವಾಸ ಬಜಪೆ, ರಂಗನಾಥ್ ಪಕ್ಷಿಕೆರೆ,   ನಾಗರಾಜ  ಶೆಟ್ಟಿ ಅಂಬೂರಿ, ಧನಂಜಯ ಶೆಟ್ಟಿ,ವಿವೇಕ್ ಪ್ರಭು ನಿಡ್ಡೋಡಿ, ರಾಕೇಶ್ ಪೊಳಲಿ, ಗಣೇಶ್ ಪೈ,  ಪ್ರಸಾದ್ ಉಡುಪಿ ಹಾಗೂ ಆರದಿರಲಿ ಬದುಕು ಆರಾಧನಾ ತಂಡ ಹಾಗೂ ವಾಯ್ಸ್ ಆಫ್ ಆರಾಧನಾ ತಂಡದ ಸದಸ್ಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು