5:53 PM Tuesday10 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌… ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು

ಇತ್ತೀಚಿನ ಸುದ್ದಿ

ಆವರ್ಸೆ ಗ್ರಾಮದ ಬಾವಿಯಲ್ಲಿ ಕೊಳತೆ ಸ್ಥಿತಿಯಲ್ಲಿ ವ್ಯಕ್ತಿಯ‌ ಮೃತದೇಹ ಪತ್ತೆ; ಸಾವಿನ ಕಾರಣ ನಿಗೂಢ

13/02/2023, 14:14

ಬ್ರಹ್ಮಾವರ(reporterkarnataka.com): ತಾಲೂಕಿನ ಆವರ್ಸೆ ಗ್ರಾಮದ ಬಾವಿಯೊಂದರಲ್ಲಿ
ಕೊಳತೆ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದೆ.
ಮೃತರನ್ನು ಆವರ್ಸೆ ಗ್ರಾಮದ ಪುಷ್ಪರಾಜ್ ಶೆಟ್ಟಿ ಆವರ್ಸೆ ಎಂದು ಗುರುತಿಸಲಾಗಿದೆ. ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ.

ಮೃತದೇಹ ಪತ್ತೆಯಾಗಿರುವ ಬಗ್ಗೆ ಮಾಹಿತಿ ಬಂದ ಹಿನ್ನೆಲೆಯಲ್ಲಿ ಸ್ಥಳಕ್ಕೆ ತೆರಳಿದ ಜೀವನ್ ಮಿತ್ರ ಆ್ಯಂಬುಲೆನ್ಸ್ ನಾಗರಾಜ್ ಪುತ್ರನ್ ಕೋಟ ಅವರು, 30 ಅಡಿಯ ಆಳದ ಬಾವಿಗಿಳಿದು ಮೃತದೇಹವನ್ನು‌ ಮೇಲೆತ್ತಿದ್ದಾರೆ. ಕಾರ್ಯಾಚರಣೆಯಲ್ಲಿ ಭರತ್ ಗಾಣಿಗ ಕೋಟ, ಪೊಲೀಸ್ ಠಾಣೆಯ ಸೂರ್ಯ ಹಾಲಾಡಿ, ಸತೀಶ್ ಉಪ್ಪುಂದ ಸಹಕರಿಸಿದರು. ಈ‌ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು