4:50 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಎಸಿಬಿ ದಾಳಿ: ಮನೆಯಲ್ಲಿದ್ದ ಕಾರು ತನ್ನದ್ದಲ್ಲ ಎಂದ ರಾಷ್ಟ್ರೀಯ ಹೆದ್ದಾರಿ ಉಪವಿಭಾಗದ ಇಂಜಿನಿಯರ್!!

16/03/2022, 18:23

ಕೊಪ್ಪಳ:(reporterkarnataka.com):
ಕೊಪ್ಪಳದ ಎಂ.ವಿ. ಅಗಡಿ ಲೇಔಟ್ ನಲ್ಲಿರುವ ರಾಷ್ಟ್ರೀಯ ಹೆದ್ದಾರಿ ಉಪವಿಭಾಗದ ಅಸಿಸ್ಟಂಟ್ ಇಂಜಿನೀಯರ್ ಗಿರೀಶ್ ಮನೆಗೆ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ)ದಾಳಿ ನಡೆಸಿದ್ದು, ಮನೆಯಂಗಳದಲ್ಲಿ ನಿಲ್ಲಿಸಿದ್ದ ಕಾರು ತನ್ನದ್ದಲ್ಲ ಎಂದು ಎಂಜಿನಿಯರ್ ಎಸಿಬಿ ಅಧಿಕಾರಿಗಳನ್ನು ಯಾಮಾರಿಸಲು ಯತ್ನಿಸಿದ ಘಟನೆ ನಡೆದಿದೆ.


ಎಸಿಬಿ ಅಧಿಕಾರಿಗಳು ಕಾರು ತಪಾಸಣೆ ಮಾಡಿದಾಗ ಮನೆಗೆ ಸಂಭಂದಿಸಿದ ದಾಖಲಾತಿ ಪತ್ತೆಯಾಗಿದೆ. ಗಿರೀಶ್ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ನಡೆಸಲಾಗಿದೆ. ಕೊಪ್ಪಳ ಹಾಗೂ ಯಲಬುರ್ಗಾ ಹಾಗೂ ಬಾಗಲಕೋಟೆಯಲ್ಲಿ ಐದು ಕಡೆ ದಾಳಿ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು