4:56 PM Saturday13 - December 2025
ಬ್ರೇಕಿಂಗ್ ನ್ಯೂಸ್
ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ… ಕೆಪಿಟಿಸಿಎಲ್: 448 ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್‌ಗಳ ನೇಮಕ ಭಾರತದಲ್ಲಿ ಎಫ್ ಡಿಐ ಹೆಚ್ಚಳ: ಪ್ರಧಾನಿ ಮೋದಿಗೆ ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ ಮೈಸೂರು ಅರಮನೆ ಮುಖ್ಯ ದ್ವಾರದ ಮೇಲ್ಚಾವಣಿ ಕುಸಿತ: ವರಾಹ ಗೇಟ್ ಬಳಿ ಬ್ಯಾರಿಕೇಡ್… ಶಾಲೆಗಳ ಮೂಲಸೌಕರ್ಯಕ್ಕೆ ಕ್ರಮ; ಮಕ್ಕಳ ಶೂ-ಸಾಕ್ಸ್ ಅನುದಾನ ಪೂರ್ಣ ಬಿಡುಗಡೆ: ಸಚಿವ ಮಧು… ಹಂತ ಹಂತವಾಗಿ ಖಾಲಿ ಹುದ್ದೆಗಳ ಭರ್ತಿ: ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿ ಭರವಸೆ ಆರೆಸ್ಸೆಸ್ ಅಂದ್ರೆ ಉರಿಯುವ ಕಾಂಗ್ರೆಸ್ ನಾಯಕರಿಗೆ ಅವರ ಸರ್ಕಾರದಿಂದಲೇ ಉತ್ತರ: ಕೇಂದ್ರ ಸಚಿವ…

ಇತ್ತೀಚಿನ ಸುದ್ದಿ

Accident | ಪುತ್ತೂರು: ಭೀಕರ ರಸ್ತೆ ಅಪಘಾತ; ಮಗು ಸಹಿತ ಇಬ್ಬರ ದಾರುಣ ಸಾವು, 3 ಮಂದಿ ಗಂಭೀರ

02/03/2025, 22:20

ಜಯಾನಂದ ಪೆರಾಜೆ ಪುತ್ತೂರು

info.reporterkarnataka@gmail.com

ಪುತ್ತೂರು ನೆಹರು ನಗರದ ಮಂಜಲ್ಪಡು ಎಂಬಲ್ಲಿ
ಆಟೋರಿಕ್ಷಾವೊಂದು ಪಲ್ಟಿಯಾಗಿ ನಡುವೆ ನಡದೆ ಭೀಕರ ಅಪಘಾತದಲ್ಲಿ‌ ಮಗು ಸೇರಿದಂತೆ ಇಬ್ಬರು ಸಾವನ್ನಪ್ಪಿದ್ದು, ಇತರ ಮೂವರು ಗಂಭೀರ ಗಾಯಗೊಂಡಿದ್ದಾರೆ.
ಪುತ್ತೂರು ಕಡೆಯಿಂದ ಕಬಕ ಕಡೆಗೆ ಹೋಗುತ್ತಿದ್ದ ರಿಕ್ಷಾ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಯಿತೆನ್ನಲಾಗಿದೆ. ಎದುರಿನಿಂದ ಬಂದ ಬಸ್ ಸರಿಸಿಕೊಂಡು ಹೋಗಿದೆ. ಸಿಸಿ ಕ್ಯಾಮೆರಾ ಫೂಟೇಜ್ ನಲ್ಲಿ ಇದು ಸ್ಪಷ್ಟವಾಗಿ ಕಾಣುತ್ತದೆ. ಮೃತಪಟ್ಟವರನ್ನು ಕುಂಬ್ರದ ಜಮೀಲಾ(49) ಹಾಗೂ ಮಗು ತಮ್ಸೀರಾ(4) ಎಂದು ಗುರುತಿಸಲಾಗಿದೆ.
ರಿಕ್ಷಾ ಚಾಲಕನೂ ಗಂಭೀರ ಗೊಂಡಿದ್ದು ಗಾಯಳುಗಳನ್ನು ಖಾಸಗಿ ‌ಆಸ್ಪತ್ರೆಗೆ ದಾಖಲಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು