6:23 PM Wednesday19 - August 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :…

ಇತ್ತೀಚಿನ ಸುದ್ದಿ

Accident | ಪುತ್ತೂರು ಸಮೀಪದ ಮುರದಲ್ಲಿ ಕಾರಿಗೆ ಗುದ್ದಿದ ಖಾಸಗಿ ಬಸ್: 3 ಮಂದಿ ಗಂಭೀರ

27/05/2025, 16:48

ಜಯಾನಂದ ಪೆರಾಜೆ ಬಂಟ್ವಾಳ
info.reporterkarnataka@gmail.com

ರಾಷ್ಟ್ರೀಯ ಹೆದ್ದಾರಿ ಪುತ್ತೂರು ಸಮೀಪದ ನೆಹರು ನಗರ ಸಮೀಪ ಮುರ ಎಂಬಲ್ಲಿ ಮಂಗಳವಾರ ಮುಂಜಾನೆ ನಡೆದ ಭೀಕರ ರಸ್ತೆ
ಅಪಘಾತದಲ್ಲಿ ಮೂವರು ಗಂಭೀರ ಗಾಯಗೊಂಡು ಮಂಗಳೂರು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಪುತ್ತೂರಿನಿಂದ ಕೆದಿಲ ಕಡೆಗೆ ಹೋಗುತ್ತಿದ್ದ ಕಾರಿಗೆ ಹಿಂಬದಿಯಿಂದ ಬಂದು ಬಸ್ಸು ಗುದ್ದಿದೆ ಎನ್ನಲಾಗಿದೆ. ಅಪಘಾತದಲ್ಲಿ ಕಾರು ನುಜ್ಜುಗುಜ್ಜಾಗಿದ್ದು ಸ್ಥಳಕ್ಕೆ ಆಗಮಿಸಿ ಪುತ್ತೂರು ಸಂಚಾರಿ ಪೋಲಿಸರು ಪರಿಶೀಲನೆ ನಡೆಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು