6:25 PM Monday31 - August 2026
ಬ್ರೇಕಿಂಗ್ ನ್ಯೂಸ್
*ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ

ಇತ್ತೀಚಿನ ಸುದ್ದಿ

ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌ ಚಾಲನೆ

05/11/2025, 14:20

ಬೆಂಗಳೂರು(reporterkarnataka.com): ದೇಶದಲ್ಲಿ ಹೆಚ್ಚುತ್ತಿರುವ ಕ್ಯಾನ್ಸರ್‌ ಪ್ರಕರಣಗಳ ಹಿನ್ನೆಲೆಯಲ್ಲಿ ಸುಧಾರಿತ, ಸಮಗ್ರ ಕ್ಯಾನ್ಸರ್‌ ಚಿಕಿತ್ಸಾ ಸೇವೆಗಳನ್ನು ದಕ್ಷಿಣ ಭಾರತದಲ್ಲಿ ಒದಗಿಸುವ ನಿಟ್ಟಿನಲ್ಲಿ ಸ್ಪರ್ಶ್‌ ಆಸ್ಪತ್ರೆ ಸಮೂಹವು ತನ್ನ ಹೆಣ್ಣೂರು ಸ್ಪರ್ಶ್‌ ಆಸ್ಪತ್ರೆ ಆವರಣದಲ್ಲಿ ಸ್ಪರ್ಶ್‌ ಇನ್ಸ್ಟಿಟ್ಯೂಟ್‌ ಆಫ್‌ ಕ್ಯಾನ್ಸರ್‌ ಕೇರ್‌ (ಸ್ಪರ್ಶ್‌ ಕ್ಯಾನ್ಸರ್‌ ಚಿಕಿತ್ಸಾ ಘಟಕ) ತೆರೆದಿದ್ದು, ನಟ ಶಿವರಾಜ್‌ ಕುಮಾರ್‌ ಚಾಲನೆ ನೀಡಿದರು.
ಸ್ಪರ್ಶ್‌ ಆಸ್ಪತ್ರೆಯ ಯಶಸ್ವಿ ಪಯಣದಲ್ಲಿ ಈ ನೂತನ ಕ್ಯಾನ್ಸರ್‌ ಚಿಕಿತ್ಸಾ ಸಂಸ್ಥೆಯು ಮತ್ತೊಂದು ಮೈಲಿಗಲ್ಲಾಗಿದೆ. ಸುಧಾರಿತ ವೈದ್ಯಕೀಯ ತಂತ್ರಜ್ಞಾನ, ಬಹು ವಿಭಾಗೀಯ ತಜ್ಞರು ಹಾಗೂ ಸಹಾನುಭೂತಿಯೊಂದಿಗಿನ ಆರೈಕೆಯ ಮೂಲಕ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ಕ್ಯಾನ್ಸರ್‌ ಆರೈಕೆಯ ನಿಟ್ಟಿನಲ್ಲಿ ಸ್ಪರ್ಶ್‌ ಆಸ್ಪತ್ರೆಯ ಬದ್ಧತೆಗೆ ಸಾಕ್ಷಿಯಾಗಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು