10:05 PM Thursday3 - October 2024
ಬ್ರೇಕಿಂಗ್ ನ್ಯೂಸ್
ಕೊಟ್ಟಿಗೆಹಾರ: ಗಾಂಧಿ ಜಯಂತಿಯಂದು ಮಾಂಸ ಮಾರಾಟ; ನಿಯಮ ಉಲ್ಲಂಘಿಸಿದ ಮಾರಾಟಗಾರರು ಗಾಂಧೀಜಿ ಚಿಂತನೆಗಳು ಎಲ್ಲಾ ಪತ್ರಕರ್ತರಿಗೆ ಎಂದೆಂದಿಗೂ ಮಾರ್ಗದರ್ಶಿ: ಮಂಗಳೂರು ಬಿಷಪ್ ಡಾ. ಪೀಟರ್… ಸಾಲ ಕೇಳ್ತಾ ಇಲ್ಲ, ಕೆಲಸ ಮಾಡಿದ್ದಕ್ಕೆ ನ್ಯಾಯ ಕೊಡಿ: ಪ್ರತಿಭಟನಾ ಸಭೆಯಲ್ಲಿ ರಾಜ್ಯ… ಈಚರ್ ಲಾರಿ – ಬೈಕ್ ಮಧ್ಯೆ ಭೀಕರ ಅಪಘಾತ: ಮೂವರು ಮಕ್ಕಳು ಸಹಿತ… ಬೈಕ್ ಗೆ ಗುದ್ದಿದ ಕಾಡುಕೋಣ: ರಸ್ತೆಗೆ ಬಿದ್ದು ಸವಾರನಿಗೆ ಗಾಯ ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ: ಪೋಕ್ಸೋ ನ್ಯಾಯಾಲಯದಲ್ಲಿ ಆರೋಪಿಯ ಖುಲಾಸೆ ಶ್ರೀನಿವಾಸಪುರ ವಿದ್ಯಾರ್ಥಿಗಳ ವಸತಿ ನಿಲಯ ದುರವಸ್ಥೆ: ಉಪ ಲೋಕಾಯುಕ್ತರು ಗರಂ; ಸರಕಾರಿ ಆಸ್ಪತ್ರೆಗೂ… ಬೆಂಗಳೂರಿನ ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದ ಮೊದಲ ಪದವಿ ಪ್ರದಾನ; 23 ಮಂದಿ ವಿದ್ಯಾರ್ಥಿಗಳಿಗೆ… ಖಾಯಂ ಪಿಡಿಒ ನೇಮಕಕ್ಕೆ ಆಗ್ರಹಿಸಿ ತರುವೆ ಗ್ರಾ‌ಮ ಪಂಚಾಯಿತಿ ಎದುರು ಏಕಾಂಗಿ ಹೋರಾಟ ಸಿಬಿಐ ಬರಬಾರದು ಎಂದು ಬೇಲಿ ಹಾಕಿದ್ದು ಯಾಕೆ: ಮಾಜಿ ಗೃಹ ಸಚಿವ ಆರಗ…

ಇತ್ತೀಚಿನ ಸುದ್ದಿ

ಮಹಾನವಮಿ: ಅಡವಿಸಿದ್ದೇಶ್ವರ ಮಠದಲ್ಲಿ ಶಿವಾನುಭವ ಗೋಷ್ಠಿ ಕಾರ್ಯಕ್ರಮ

01/10/2024, 19:33

ಸಂತೋಷ್ ಬೆಳಗಾವಿ
info.reporterkarnataka@gmail.com

ಶಿವಾಪೂರ ಗ್ರಾಮದ ಶ್ರೀ ಅಡವಿಸಿದ್ದೇಶ್ವರ ಮಠದಲ್ಲಿ ಮಹಾನವಮಿ ಅಮವಾಸ್ಯೆ ನಿಮಿತ್ಯ 9ನೇಯ ಶಿವಾನುಭವ ಗೋಷ್ಠಿ ಕಾರ್ಯಕ್ರಮ ಜರುಗುವುದು.
ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಅಡವಿಸಿದ್ದೇಶ್ವರ ಮಠದ ಪೀಠಾಧಿಪತಿಗಳಾದ ಶ್ರೀ ಅಡವಿ ಸಿದ್ದರಾಮ ಮಹಾಸ್ವಾಮಿಗಳು . ನಾಗನೂರದ ಚಿಂತಕರು ಮಾತೋಶ್ರೀ ಕಾವ್ಯಶ್ರೀ ಅಮ್ಮನವರು, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಹಾಗೂ ಪತ್ರಕರ್ತ ಶರಣ ಶ್ರೀ ಮುರಿಗೆಪ್ಪ ಮಾಲಗಾರ, ಹಳ್ಳೂರ. ರಕ್ಷೆ ಅಡಿಬಟ್ಟಿ ಗ್ರಾಮದ ಶರಣ ಸದ್ಭಕ್ತರಿಗೆ ಗೌರವ ಶ್ರೀ ರಕ್ಷೆ ನೀಡುವುರು. ಶಿವಾನುಭವ ಗೋಷ್ಠಿಯ ಕಾರ್ಯಕ್ರಮದಲ್ಲಿ ಶಿವಾಪೂರ ಹಾಗೂ ಸುತ್ತಮುತ್ತಲಿನ ಶರಣರು ,ಭಕ್ತರು ಆಗಮಿಸಬೇಕೆಂದು ಶ್ರೀ ಮಠದ ಅಡವಿ ಸಿದ್ದರಾಮ ಮಹಾಸ್ವಾಮಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು